ಬ್ರೇಕಿಂಗ್ ನ್ಯೂಸ್
12-06-24 10:26 pm HK News Desk ಕ್ರೈಂ
ಗೋಕರ್ಣ, ಜೂ 12: ಗೋವಾದಿಂದ ಅಕ್ರಮವಾಗಿ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಓಂ ಬೀಚ್ ಬಳಿ ಬಂಧಿಸುವಲ್ಲಿ ಗೋಕರ್ಣ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾರವಾರದ ಕದ್ರಾ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಸಂತೋಷ ಲಮಾಣಿ ಈತನೇ ಪ್ರಮುಖ ಆರೋಪಿಯಾಗಿದ್ದು, ತನ್ನ ಕಾರಿನಲ್ಲಿ 1 ಲಕ್ಷ ರೂ. ಗೂ ಅಧಿಕ ಮೌಲ್ಯದ ಗೋವಾದ ಅಕ್ರಮ ಮದ್ಯವನ್ನು ಗೋಕರ್ಣದಲ್ಲಿರುವ ಕೆಲವು ರೆಸಾರ್ಟ್ ಹಾಗೂ ಹೋಮ್ ಸ್ಟೇಗಳಿಗೆ ಪೂರೈಕೆ ಮಾಡಲು ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ.
ಈ ಕುರಿತು ಖಚಿತ ಮಾಹಿತಿ ಮೇರೆಗೆ ಗೋಕರ್ಣ ಪೊಲೀಸರು ದಾಳಿ ನಡೆಸಿ ಆರೋಪಿಯಾದ ಪೊಲೀಸ್ ಸಿಬ್ಬಂದಿ ಸಂತೋಷ ಲಮಾಣಿ, ಇನ್ನೋರ್ವ ಆರೋಪಿ, ಕಾರು, ಮದ್ಯವನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
ಪೊಲೀಸ್ ಸಿಬ್ಬಂದಿಯೇ ಈ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿದ್ದ ಎನ್ನುವುದು ಪೊಲೀಸ್ ಇಲಾಖೆಗೆ ಒಂದು ಕಪ್ಪು ಚುಕ್ಕೆ ಎಂಬಂತಾಗಿದೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.
ಪೊಲೀಸ್ ಆಗಿರುವುದರಿಂದ ಯಾರೂ ತಪಾಸಣೆ ಮಾಡೊಲ್ಲವೆಂಬ ದುರ್ಬುದ್ಧಿಯಿಂದ ಗೋವಾದಿಂದ ಅಕ್ರಮ ಮದ್ಯ ತಂದು ಬೀಚ್ನಲ್ಲಿ ಮಾರುತ್ತಿದ್ದ. ಸದ್ಯ ಪ್ರಕರಣ ಸಂಬಂಧ ಗೋಕರ್ಣ ಠಾಣೆಯಲ್ಲಿ ಪೊಲೀಸಪ್ಪನ ವಿರುದ್ಧ ಪ್ರಕರಣ ದಾಖಲಾಗಿದೆ.
Gokarna police constable arrested for supply of illegal alcohol from Goa to Karnataka. The arrested has been identified as Santosh Lamani. He was arrested with 1 lakh worth bottles by karwar police.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm