ಬ್ರೇಕಿಂಗ್ ನ್ಯೂಸ್
15-06-24 09:11 pm HK News Desk ಕ್ರೈಂ
ರೂರ್ಕೆಲಾ, ಜೂ.15: ಒಡಿಶಾದ ಸುಂದರ್ಗಡ್ ಜಿಲ್ಲೆಯ ಕ್ಯಾಥೊಲಿಕ್ ಚರ್ಚ್ಗೆ ನುಗ್ಗಿದ ಅಪರಿಚಿತರು ಇಬ್ಬರು ಪಾದ್ರಿಗಳ ಮೇಲೆ ಹಲ್ಲೆ ನಡೆಸಿ, 10ಲಕ್ಷ ರೂ.ನಗದು ಲೂಟಿ ಮಾಡಿದ್ದಾರೆ.
ರೂರ್ಕೆಲಾದಿಂದ 25 ಕಿ.ಮೀ. ದೂರದಲ್ಲಿರುವ ಜರ್ಬಹಾಲ್ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ. ಚರ್ಚ್ನ ಪಾದ್ರಿ ಮೇಲೆ ಹಲ್ಲೆ ನಡೆಸಿ, ಹಣವನ್ನು ಲೂಟಿ ಮಾಡಿದ್ದಾರೆ.



ಚರ್ಚ್ನ ಮುಖ್ಯ ದ್ವಾರವನ್ನು ಒಡೆದು ಒಳನುಗ್ಗಿದ ಆಗಂತುಕರು ಪಾದ್ರಿಯ ಕೊಠಡಿಗೆ ತೆರಳಿ ಹಲ್ಲೆ ನಡೆಸಿದ್ದಾರೆ. ಇದರಲ್ಲಿ ಪಾದ್ರಿಗಳಾದ ಅಲಾಯ್ಸ್ ಕ್ಸಲೆಕ್ಸೊ (72) ಹಾಗೂ ನಿರಿಯಾಲ್ ಬೈಲುಂಗ್ (52) ಗಾಯಗೊಂಡಿದ್ದಾರೆ. ಇವರನ್ನು ರೂರ್ಕೆಲಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುವುದಾಗಿ ವೈದ್ಯರು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿ ನಿಲಯ ಹಾಗೂ ಶಾಲೆಗಳಿಂದ ಸಂಗ್ರಹಿಸಿದ ಶುಲ್ಕದ ಮೊತ್ತ 10 ಲಕ್ಷ ರೂ. ನಗದು ಚರ್ಚ್ನಲ್ಲಿತ್ತು. ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಚರ್ಚ್ನ ಮುಂಭಾಗ ಕಬ್ಬಿಣದ ಬಾಗಿಲನ್ನು ಮುರಿದು ಒಳನುಗ್ಗಿ, ಹಲ್ಲೆ ನಡೆಸಿದ ಗುಂಪಿನಲ್ಲಿ 10ರಿಂದ 12 ಜನರಿದ್ದರು. ಅವರು ಲಾಠಿ ಮತ್ತು ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿದರು ಎಂದು ಫಾದರ್ ಕ್ಸಲೆಕ್ಸೊ ಮಾಹಿತಿ ನೀಡಿದ್ದಾರೆ.
Unidentified miscreants physically assaulted two priests and looted Rs 10 lakh from a catholic church in Odisha’s Sundergarh district, police said on Saturday. The injured fathers were identified as Alois Xalxo (72), and Nirial Bilung (52).
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm