ಬ್ರೇಕಿಂಗ್ ನ್ಯೂಸ್
18-06-24 12:19 pm Udupi Correspondent ಕ್ರೈಂ
ಉಡುಪಿ, ಜೂನ್.18: ಉಡುಪಿಯಲ್ಲಿ ಮತ್ತೊಮ್ಮೆ ತಲವಾರು ಸದ್ದು ಮೊಳಗಿದೆ. ಪುಂಡರು ತಲವಾರು ಹಿಡಿದು ಯುವಕನೊಬ್ಬನ ಕೊಲೆಗೆ ಯತ್ನಿಸಿದ್ದು ಬಳಿಕ ಆತನ ಬಂದಿದ್ದ ಬೈಕನ್ನು ಪುಡಿಗಟ್ಟಿದ್ದಾರೆ.
ಜೂನ್ 15 ರಂದು ರಾತ್ರಿ ಘಟನೆ ನಡೆದಿದ್ದು ಪುಂಡಾಟ ಮೆರೆದಿದ್ದವರೇ ವಿಡಿಯೋ ಮಾಡಿ ಸಿಕ್ಕಿಬಿದ್ದಿದ್ದಾರೆ. ವಿಡಿಯೋ ಹೊರ ಬರುತ್ತಲೇ ರೌಡಿಗಳ ವೃತ್ತಾಂತ ಹೊರಬಿದ್ದಿದೆ. ಸೆಲೂನ್ ಒಂದರ ನೌಕರ ಚರಣ್ ಎಂಬಾತ, ಶಬರಿ ಎಂಬ ಯುವಕನಿಗೆ ಬೈದಿದ್ದ. ಇದನ್ನು ಪ್ರಶ್ನಿಸಿದ್ದ ಶಬರಿಯ ಸ್ನೇಹಿತ ಪ್ರವೀಣ್ ಮತ್ತು ಆತನ ಗ್ಯಾಂಗ್ ಮಾತುಕತೆಗೆಂದು ಚರಣ್ ನನ್ನು ಉಡುಪಿ ನಗರದ ಬಿರಿಯಾನಿ ಪಾಯಿಂಟ್ ಬಳಿ ಕರೆಸಿಕೊಂಡಿತ್ತು.


ಚರಣ್ ತನ್ನ ಮೂವರು ಸ್ನೇಹಿತರ ಜೊತೆಗ ಆಗಮಿಸಿದ್ದರೆ, ಇತ್ತ ಪ್ರವೀಣ್ ಅಂಡ್ ಟೀಂ ತಲವಾರು ಹಿಡಿದೇ ಕಾಳಗಕ್ಕೆ ಬಂದಿದ್ದರು. ದಾಳಿಯಿಂದ ತಪ್ಪಿಸಿಕೊಳ್ಳಲು ಚರಣ್ ಮತ್ತು ಸಂಗಡಿಗರು ಬೈಕ್, ಸ್ಕೂಟರ್ ಬಿಟ್ಟು ಓಡಿದ್ದಾರೆ. ಚರಣ್ ಸಿಗದಿದ್ದ ಕೋಪವನ್ನು ಪ್ರವೀಣ್ ಮತ್ತು ಸಹಚರರು ಬೈಕ್, ಸ್ಕೂಟರ್ ಮೇಲೆ ತೋರಿಸಿದ್ದಾರೆ. ತಲವಾರಿನಲ್ಲಿ ಹಾನಿಗೈದು ಬೈಕ್ ಪುಡಿ ಮಾಡುತ್ತಿರುವುದನ್ನು ವಿಡಿಯೋ ಮಾಡಿದ್ದಾರೆ. ಪುಂಡರ ಅಟ್ಟಹಾಸದ ವಿಡಿಯೋ ಓಡಿಹೋದವರಿಗೆ ತಿಳಿಯಬೇಕು ಎಂದು ವಾಟ್ಸಪ್ ಗ್ರೂಪುಗಳಿಗೆ ಷೇರ್ ಮಾಡಿದ್ದರು. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಒಂದೇ ತಿಂಗಳ ಅಂತರದಲ್ಲಿ ಮೂರು ಗ್ಯಾಂಗ್ ವಾರ್ ಘಟನೆ ನಡೆದಿದ್ದು ರೌಡಿ, ತಲವಾರು ಹೊಡೆದಾಟಕ್ಕೆ ಉಡುಪಿ ನಗರದ ಜನತೆ ಭಯಪಟ್ಟಿದ್ದಾರೆ. ಶಾಂತಿಯಲ್ಲಿದ್ದ ಉಡುಪಿಯಲ್ಲಿ ಸದ್ದಿಲ್ಲದೆ ಸಮಾಜ ವಿರೋಧಿ ಕೃತ್ಯಗಳು ಹೆಚ್ಚಿದ್ದು ಜನರನ್ನು
ಉಡುಪಿ ನಗರದ ಕುಂಜಿಬೆಟ್ಟುವಿನಲ್ಲಿ ಮೇ 18ರ ನಸುಕಿನಲ್ಲಿ ಕುಂಜಿಬೆಟ್ಟು ರಸ್ತೆಯಲ್ಲಿ ಟೀಂ ಗರುಡದ ಎರಡು ತಂಡಗಳು, ಗಾಂಜಾ ಅಮಲಿನಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಕಾಳಗ ನಡೆಸಿದ್ದವು. ತಲವಾರು ಹಿಡಿದು, ಬಡಿದಾಡಿದ್ದ ವಿಡಿಯೋ ವೈರಲ್ ಆಗಿತ್ತು.
Another gang war case exposed in Udupi, talwar attack, bikes vandalised, video goes viral. After the video went viral police have nabbed the criminals. Gang had plot to murder a youth after which he escaped but their bikes were vandalised using swords
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm