ಬ್ರೇಕಿಂಗ್ ನ್ಯೂಸ್
18-06-24 05:02 pm HK News Desk ಕ್ರೈಂ
ಗುಜರಾತ್, ಜೂ 18: ಗುಜರಾತ್ನ ಕಛ್ ಹಾಗೂ ಪೋರ್ಬಂದರ್ ಜಿಲ್ಲೆಗಳ ಕರಾವಳಿ ಪ್ರದೇಶದಲ್ಲಿ 40 ಕೋಟಿ ರೂ. ಮೌಲ್ಯದ 87 ಪ್ಯಾಕೆಟ್ ಚರಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಪೈಕಿ ಕಛ್ ಜಿಲ್ಲೆಯಲ್ಲಿ ಕಳೆದ ಮೂರು-ನಾಲ್ಕು ದಿನಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 40 ಕೋಟಿ ರೂ. ಗೂ ಹೆಚ್ಚು ಮೌಲ್ಯದ 81 ಚರಸ್ ಪ್ಯಾಕೆಟ್ಗಳನ್ನು ಜಪ್ತಿ ಮಾಡಲಾಗಿದೆ.
ಸೋಮವಾರ ಮಾತ್ರ, 40 ಪ್ಯಾಕೆಟ್ ವಶಪಡಿಸಲಾಗಿದೆ. ಮಗದೊಂದು ಪ್ರಕರಣದಲ್ಲಿ ಪೋರ್ಬಂದರ್ನ ಪೊಲೀಸರು, ಓಡಾದರ್ ತೀರ ಪ್ರದೇಶದಿಂದ ಆರು ಪ್ಯಾಕೆಟ್ ಚರಸ್ ವಶಪಡಿಸಿದ್ದಾರೆ.
ಡ್ರೋನ್ ಹಾಗೂ ಗುಪ್ತಚರ ಕಾರ್ಯಾಚರಣೆ ತೀವ್ರಗೊಳಿಸಿರುವ ಪೊಲೀಸರು, ಕಳೆದ ಕೆಲವು ದಿನಗಳಲ್ಲಿ ಕಛ್, ದೇವಭೂಮಿ ದ್ವಾರಕಾ ಹಾಗೂ ಪೋರ್ಬಂದರ್ನಲ್ಲಿ 200ಕ್ಕೂ ಹೆಚ್ಚು ಡ್ರಗ್ಸ್ ಪ್ಯಾಕೆಟ್ಗಳನ್ನು ಜಪ್ತಿ ಮಾಡಿದ್ದಾರೆ.
ಕಳೆದ 10 ದಿನಗಳಲ್ಲಿ ದೇವಭೂಮಿ ದ್ವಾರಕಾದಲ್ಲಿ ನಡೆಸಿದ್ದ ಕಾರ್ಯಾಚರಣೆಯಲ್ಲಿ 62 ಕೋಟಿ ರೂ. ಮೌಲ್ಯದ 115 ಪ್ಯಾಕೇಟ್ ಚರಸ್ ವಶಪಡಿಸಿಕೊಳ್ಳಲಾಗಿತ್ತು.
ಎರಡು ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡ ಡ್ರಗ್ಸ್ ನ ಮಾರುಕಟ್ಟೆ ಮೌಲ್ಯ ಅಂದಾಜು 48 ಕೋಟಿ ರೂಪಾಯಿ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Ahmedabad, As many as 87 packets of charas have been recovered in Gujarat's Kutch and Porbandar districts after they got washed up on the sea coast in the last few days, the latest in a series of such seizures in the state, police said.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm