ಬ್ರೇಕಿಂಗ್ ನ್ಯೂಸ್
25-06-24 01:45 pm HK News Desk ಕ್ರೈಂ
ಕಾರವಾರ, ಜೂ.24: ಹಾಸನ ಮೂಲದ ಯುವತಿಯೊಬ್ಬರು ಪೊಲೀಸ್ ಕಾನ್ಸ್ಟೆಬಲ್ ಮೇಲೆ 420 ಕೇಸ್ ದಾಖಲಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೊಡ ಪೊಲೀಸ್ ಠಾಣೆಯಲ್ಲಿ ಮುಂಡಗೊಡ ಪೊಲೀಸ್ ಠಾಣೆ ಕಾನ್ಸ್ಟೆಬಲ್ ಗಿರೀಶ್ ಎಸ್ ಎಮ್ ವಿರುದ್ಧ ಸುಚಿತ್ರಾ ಎಂಬ ಯುವತಿ ಕೇಸ್ ದಾಖಲಿಸಿದ್ದಾರೆ.
ಹಾಸನ ಜಿಲ್ಲಾ ಚೆನ್ನರಾಯಪಟ್ಟಣ ಮೂಲದ ಸುಚಿತ್ರಾಳನ್ನ ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಯುವತಿಯಿಂದ ಕಾನ್ಸ್ಟೆಬಲ್ 20 ಲಕ್ಷ ಪಡೆದಿದ್ದಾನೆ. ಹಣ ಪಡೆದ ಬಳಿಕ ಮದುವೆ ಮಾಡಿಕೊಳ್ಳಲು ಆಗುವುದಿಲ್ಲ ಎಂದು ಮೋಸ ಮಾಡಿದ್ದಾನೆ. ಈ ವಿಚಾರವಾಗಿ ಕೆಲ ತಿಂಗಳ ಹಿಂದೆ ಉತ್ತರ ಕನ್ನಡ ಎಸ್ ಪಿ ಗೆ ದೂರು ನೀಡಿದ್ದಳು. ಬಳಿಕ ಪೊಲೀಸ್ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಹಣ ಹಿಂತಿರುಗಿಸುವುದಾಗಿ ಗಿರೀಶ್ ಒಪ್ಪಿಕೊಂಡಿದ್ದ. ಆದರೆ ಇದುವರೆಗೂ ಯುವತಿಗೆ ಹಣ ಹಿಂತಿರುಗಿಸಿಲ್ಲ. ಹೀಗಾಗಿ ಮುಂಡಗೊಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ಪೇದೆಯ ವಿಚಾರಣೆ ನಡೆಸುತ್ತಿದ್ದಾರೆ.
Police constable of Mundgod booked of 420 case for cheating girl of marriage and for taking her 20 lakhs money. A case has been registered against Girish S M in the same police station. He had assured Hassan girl of marrying her.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm