ಬ್ರೇಕಿಂಗ್ ನ್ಯೂಸ್
08-12-20 12:02 pm Mangalore Correspondent ಕ್ರೈಂ
ಪಡುಬಿದ್ರಿ, ಡಿ.7 : ಕಾಪು ಬಳಿಯ ವಸತಿ ಸಮುಚ್ಛಯದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ವಾರದ ಬಳಿಕ ಬೆಳಕಿಗೆ ಬಂದಿದೆ.
ಮೃತರನ್ನು ಪುತ್ತೂರಿನ ವಿದ್ಯಾ ಸರಸ್ವತಿ ಎಂದು ಗುರುತಿಸಲಾಗಿದೆ. ಇವರು ಕಾಪುವಿನ ಸಿಟಿ ಸೆಂಟರ್ ವಸತಿ ಸಮುಚ್ಛಯದಲ್ಲಿ ವಾಸ ಮಾಡಿಕೊಂಡಿದ್ದು, ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ಬೆಳಗಿನ ಜಾವ ಅವರ ಫ್ಲಾಟ್ನಿಂದ ಕೆಟ್ಟ ವಾಸನೆ ಬರುತ್ತಿರುವ ಬಗ್ಗೆ ಸ್ಥಳೀಯ ನಿವಾಸಿಗಳು ಪೋಲಿಸರಿಗೆ ತಿಳಿಸಿದರು.
ಕಾಪು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದಾಗ ಮಹಿಳೆಯ ಮೃತದೇಹ ಕೊಳೆತ ರೀತಿಯಲ್ಲಿ ಪತ್ತೆಯಾಗಿದೆ. ವಿದ್ಯಾ ಸರಸ್ವತಿ ಹೃದಯ ರೋಗದಿಂದ ಬಳಲುತ್ತಿದ್ದು, ಹೃದಯಾಘಾತದಿಂದ ಮೃತಪಟ್ಟಿರಬಹುದೆಂದು ಪೋಲಿಸರು ಶಂಕಿಸಿದ್ದಾರೆ. ಮೃತದೇಹ ಹೊರತೆಗೆಯಲು ಸಮಾಜ ಸೇವಕ ಸೂರಿ ಶೆಟ್ಟಿ ಸಹಕರಿಸಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A Woman who was all alone was found desd inside the flat where she was residing at Padubidri. The incident came to light after one week.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am