ಬ್ರೇಕಿಂಗ್ ನ್ಯೂಸ್
12-08-24 06:19 pm Udupi Correspondent ಕ್ರೈಂ
ಉಡುಪಿ, ಆ 12: ಫೇಸ್ ಬುಕ್ ಮೂಲಕ ಪರಿಚಯವಾದ ಮಹಿಳೆಯನ್ನ ನಂಬಿದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಹಿಳೆಯೊಬ್ಬರು 11 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ.
ಕಾರ್ಕಳ ತಾಲೂಕಿನ ಮಿಯಾರಿನ ಕುಂಟಿಬೈಲಿನ 38 ವರ್ಷದ ನಿವಾಸಿಯೊಬ್ಬರಿಗೆ ಫೇಸ್ ಬುಕ್ ಮೂಲಕ ಮಾರ್ಕ್ ಸೀಮಾ ಎಂಬವರು ಪರಿಚಯವಾಗಿದ್ದರು. ಗೆಳೆತನದಲ್ಲಿ ಅವರು ತಮ್ಮ ವಿಳಾಸವನ್ನು ನೀಡಿದ್ದರು. ಅವರ ನಂಬರಿನಿಂದ ಸುನಿತಾ ಕುಮಾರಿ ಎಂಬವರು ಮಹಿಳೆಗೆ ಲಂಡನ್ ನಿಂದ ಚಿನ್ನದ ವಸ್ತು ಮತ್ತು ಪೌಂಡು ಹಣ ಪಾರ್ಸೆಲ್ ಬಂದಿದೆ ಎಂದು ಹೇಳಿ ಅದರ ಕಸ್ಟಮ್ ಚಾರ್ಜ್ ಹಾಗೂ ಐ.ಟಿ ರೈಡ್ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡಿದ್ದಾರೆ.
ಕಾರ್ಕಳದ ಮಹಿಳೆಯು ಹಂತ ಹಂತವಾಗಿ ಗೂಗಲ್ಪೇ ಮೂಲಕ ಒಟ್ಟು 11,94,490 ರೂ ಹಣವನ್ನು ವರ್ಗಾವಣೆ ಮಾಡಿದ್ದಾರೆ.
ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.
Udupi women looses 11 lakhs falling prey to online parcel from London. A case has been registered at the cyber crime police station.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm