ಬ್ರೇಕಿಂಗ್ ನ್ಯೂಸ್
22-08-24 09:24 am Mangaluru correspondent ಕ್ರೈಂ
ಮಂಗಳೂರು, ಆಗಸ್ಟ್ 22: ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ಬಿಜೆಪಿಗರ ಆಕ್ರೋಶಕ್ಕೆ ತುತ್ತಾಗಿರುವಾಗಲೇ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆದಿದೆ. ನಿನ್ನೆ ರಾತ್ರಿ ಯಾರೋ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮಂಗಳೂರು ನಗರದ ವೆಲೆನ್ಸಿಯಾದಲ್ಲಿರುವ ಐವಾನ್ ಡಿಸೋಜ ಅವರ ಮನೆಗೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಕಲ್ಲು ತೂರಾಟದಿಂದ ಯಾವುದೇ ಹಾನಿಯಾಗಿಲ್ಲ. ಮನೆಯ ಕಿಟಕಿಯ ಫ್ರೇಮ್ ಗೆ ಕಲ್ಲು ಬಿದ್ದಿದ್ದರಿಂದ ತೊಂದರೆ ಆಗಿಲ್ಲ. ಸ್ಥಳಕ್ಕೆ ಪಾಂಡೇಶ್ವರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಆಸುಪಾಸಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ್ದಾರೆ.
ಐವಾನ್ ಡಿಸೋಜ ವಿರುದ್ಧ ಎಫ್ಐಆರ್ ದಾಖಲಿಸಬೇಕೆಂದು ಬಿಜೆಪಿ ಇಂದು ಆಗಸ್ಟ್ 22ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಮಂಗಳೂರಿನ ಕ್ಲಾಕ್ ಟವರ್ ಬಳಿ ಬೃಹತ್ ಪ್ರತಿಭಟನೆಗೆ ಸಿದ್ಧತೆ ನಡೆಸಲಾಗಿದೆ. ಇದೇ ಸಂದರ್ಭದಲ್ಲಿ ಡಿಸೋಜ ಮನೆಗೆ ಕಲ್ಲು ಬಿದ್ದಿದ್ದು ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
A group of miscreants pelted stones at the residence of MLC Ivan D’Souza in Valencia, Mangaluru, on the night of August 21. The incident is believed to be a consequence of D’Souza’s controversial statement against the Governor
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm