ಬ್ರೇಕಿಂಗ್ ನ್ಯೂಸ್
23-08-24 04:20 pm Udupi Correspondent ಕ್ರೈಂ
ಉಡುಪಿ, ಆ 23: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳ್ಳಂಬೆಳಗ್ಗೆ ನೆತ್ತರು ಹರಿದಿದೆ. ಪತಿಯೇ ತನ್ನ ಪತ್ನಿಯನ್ನು ಕಡಿದು ಕೊಲೆ ಮಾಡಿರುವ ಶಂಕೆ ಇದೆ. ಜಯಶ್ರೀ (28) ಕೊಲೆಯಾದವಳು. ಕಿರಣ್ ಉಪಾಧ್ಯ (30) ಕೊಲೆ ಆರೋಪಿಯಾಗಿದ್ದಾನೆ.
ಉಡುಪಿಯಲ್ಲಿ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಬಳಿ ಘಟನೆ ನಡೆದಿದೆ.
ಈ ಜೋಡಿ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಶಂಕೆ ಮೇರೆಗೆ ಪತಿ ಕಿರಣ್ ಉಪಾಧ್ಯ ಗುಂಡ್ಮಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ದೂರು ದಾಖಲಾಗಿದ್ದು, ಈ ಕುರಿತು ಪೊಲೀಸರು ವಿವರ ಸಂಗ್ರಹಿಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ
ಆರೋಪಿ ಕಳೆದ ಎರಡು ವರ್ಷಗಳಿಂದ ಸ್ಥಳೀಯ ದೇವಸ್ಥಾನದಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಹಿರಿಯ ಪೊಲೀಸರು ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಂಡ, ಹೆಂಡತಿ ನಡುವೆ ಜಗಳವಾಗಿದೆ. ಗಲಾಟೆ ಅಕ್ಕಪಕ್ಕದ ಮನೆಯವರಿಗೂ ಕೇಳಿಸಿದೆ. ಬೆಳಗಿನ ಜಾವ ಅವರನ್ನು ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆ ಸಂದರ್ಭದಲ್ಲಿ ಪೊಲೀಸ್ ಠಾಣೆಗೆ ಮಾಹಿತಿ ಬಂದಿದೆ. ಈ ಬಗ್ಗೆ ವಿಚಾರಿಸಿದಾಗ ಗಂಡನೇ ಹೆಂಡತಿಯನ್ನು ಕೊಲೆ ಮಾಡಿರುವುದು ಗೊತ್ತಾಯಿತು. ಈಗಾಗಲೇ ಆರೋಪಿ ಕಿರಣ್ನನ್ನು ಅರೆಸ್ಟ್ ಮಾಡಿದ್ದೇವೆ. ಮೃತರ ಪೋಷಕರು ಹಾಗೂ ಸಂಬಂಧಿಕರಿಗೆ ತಿಳಿಸಲಾಗಿದೆ" ಎಂದು ತಿಳಿಸಿದರು.
Udupi 28 year old married women killed by husband over minor fights. The deceased has been identified as Jayashree. Husband Kiran has been arrested. Kiran was said to be working as a cook in temple.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am