ಬ್ರೇಕಿಂಗ್ ನ್ಯೂಸ್
04-09-24 05:10 pm Udupi Correspondent ಕ್ರೈಂ
ಉಡುಪಿ, ಸೆ.4: ಆನ್ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೆನ್ ಠಾಣೆಯ ಪೊಲೀಸರು ಆರೋಪಿ ಒಡಿಶಾ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ವಿಶಾಲ್ ಕೋನಪಾಲ(30)ನನ್ನು ಬಂಧಿತ ಆರೋಪಿಯಾಗಿದ್ದು ಆತನಿಂದ 1,56,100 ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ. ವಿದೇಶದಲ್ಲಿ ಉದ್ಯೋಗಿಯಾಗಿರುವ ಉಡುಪಿ ಜಿಲ್ಲೆಯ ಬೆಳ್ಮಣ್ ನಿವಾಸಿ ಪ್ರಶಾಂತ್ ಶೆಟ್ಟಿ ಅವರು ಬೆಳ್ಮಣ್ನ ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ಎರಡು ಖಾತೆಗಳನ್ನು ಹೊಂದಿದ್ದರು. ಈ ಎರಡೂ ಖಾತೆಗಳಲ್ಲಿ ಪೇಟಿಎಂ ಆನ್ಲೈನ್ ಪೇಮೆಂಟ್ ಸಿಸ್ಟಂ ಹೊಂದಿದ್ದು, ಫೆ.10 ರಿಂದ 20ರ ನಡುವೆ ಯಾರೋ ಅಪರಿಚಿತರು ಇವರ ಗಮನಕ್ಕೆ ಬಾರದೆ ಒಟ್ಟು 1,56,100 ರೂ.ಗಳನ್ನು ವರ್ಗಾಯಿಸಿಕೊಂಡು ನಷ್ಟ ಉಂಟು ಮಾಡಿದ್ದರು. ಈ ಬಗ್ಗೆ ಉಡುಪಿಯ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸೆನ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ತನಿಖೆ ನಡೆಸಿದಾಗ, ಒಡಿಶಾ ಮೂಲದ ವ್ಯಕ್ತಿಯ ಕೈವಾಡ ಕಂಡುಬಂದಿತ್ತು. ಠಾಣೆಯ ಎಎಸ್ಐ ಉಮೇಶ್ ಜೋಗಿ ಮತ್ತು ಸಿಬಂದಿ ನಿಲೇಶ್ ಅವರ ತಂಡ ಒರಿಸ್ಸಾ ರಾಜ್ಯದ ಬೈರಂಪುರಕ್ಕೆ ತೆರಳಿ ಅಲ್ಲಿ ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಆರೋಪಿಯನ್ನು ವಶಕ್ಕೆ ಪಡೆದು ಉಡುಪಿಗೆ ಕರೆತಂದಿದ್ದಾರೆ.
Paytm money fruaud in Udupi, Bihar guy arrested by Udupi police in bihar.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 01:28 pm
HK News Staffer
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm