ಬ್ರೇಕಿಂಗ್ ನ್ಯೂಸ್
10-12-20 10:33 am Headline Karnataka News Network ಕ್ರೈಂ
ಕಾಸರಗೋಡು, ಡಿ.9 : ಯುವತಿಗೆ ಬೆದರಿಸಿ ಲಕ್ಷಾಂತರ ರೂ. ವಂಚಿಸಲು ಯತ್ನಿಸಿದ್ದ ಆರೋಪಿಯನ್ನು ವಿದ್ಯಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೊಲ್ಲಂಪಾಡಿಯ ಅಬ್ದುಲ್ ಖಾದರ್ (31) ಬಂಧಿತ ಆರೋಪಿ. ಅಬ್ದುಲ್ ಖಾದರ್ ಸಾಮಾಜಿಕ ಜಾಲತಾಣದಲ್ಲಿ ಯುವತಿಯೊಬ್ಬಳನ್ನು ಪರಿಚಯ ಮಾಡಿಕೊಂಡಿದ್ದ. ಬಳಿಕ ಆಕೆಯ ಸ್ನೇಹ ಬೆಳೆಸಿ ಖಾಸಗಿ ಫೋಟೋವನ್ನು ಪಡೆದುಕೊಂಡಿದ್ದ. ಅವುಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗಪಡಿಸುವುದಾಗಿ ಬೆದರಿಸಿದ್ದ ಆರೋಪಿಯು 25 ಲಕ್ಷ ರೂ. ಗೆ ಬೇಡಿಕೆ ಇಟ್ಟಿದ್ದ.
ಈ ಸಂಬಂಧ ಯುವತಿ ವಿದ್ಯಾನಗರ ಠಾಣೆಗೆ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಅಬ್ದುಲ್ ಖಾದರ್ನನ್ನು ಬಂಧಿಸಿದ್ದಾರೆ.
Kasargod Man arrested for Blackmailing Woman for intimate pictures and demanding amount of Rs 25 Lakhs. The accused has been identified as Abdul Khader (31).
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am