ಬ್ರೇಕಿಂಗ್ ನ್ಯೂಸ್
17-10-24 08:02 pm Bangalore Correspondent ಕ್ರೈಂ
ಬೆಂಗಳೂರು, ಅ 18: ಶೀಲ ಶಂಕಿಸಿ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಪತಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಆರ್ಬಿಐ ಲೇಔಟ್ ಸಮೀಪದ ಸೋಮೇಶ್ವರ ಬಡಾವಣೆಯಲ್ಲಿ ನಡೆದಿದೆ.
ನಿರ್ಮಾಣ ಹಂತದ ಕಟ್ಟಡದಲ್ಲಿ ಮರದ ತುಂಡಿನಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನ ಮೇಲೆ ಹಲ್ಲೆ ನಡೆಸಿ, ಪತಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಡಬಲ್ ಮರ್ಡರ್ ಮಾಡಿದ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೋಣನಕುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆಗೈದು ಲಕ್ಷ್ಮಿ (33) ಹಾಗೂ ಗಣೇಶ್ ಕುಮಾರ್ (20) ಎಂಬಾತನನ್ನು ಕೊಲೆ ಮಾಡಲಾಗಿದೆ. ಅಲ್ಲಿಯೇ, ಗೊಲ್ಲಬಾಬು (41) ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆಂಧ್ರಪ್ರದೇಶ ಮೂಲದವರಾದ ಮೂವರೂ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ಕಟ್ಟಡ ಕಾಮಗಾರಿ ಕೆಲಸ ಮಾಡಿಕೊಂಡಿದ್ದರು. ಪತ್ನಿ ಲಕ್ಷ್ಮಿ ಸಂಬಂಧ ಹೊಂದಿರುವ ಕುರಿತು ಗೊಲ್ಲಬಾಬು ಅನುಮಾನ ಹೊಂದಿದ್ದ ಎಂದು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ. ಜಗಲಾಸರ್ ತಿಳಿಸಿದ್ದಾರೆ.
Bangalore crime, husbands kills wife and her lover over illecit affair at under construction house after which even husband also has committed suicide. Police are now investigating the case.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 02:06 pm
HK News Staffer
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am