ಬ್ರೇಕಿಂಗ್ ನ್ಯೂಸ್
24-10-24 08:35 pm Mangalore Correspondent ಕ್ರೈಂ
ಮಂಗಳೂರು, ಅ.24: ಫೇಸ್ಬುಕ್ ಮೆಸೆಂಜರ್ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಿಂದು ಯುವತಿಗೆ ಅಶ್ಲೀಲ ಮೆಸೇಜ್ ಹಾಕಿದ್ದಲ್ಲದೆ, ತನ್ನ ಜೊತೆಗೆ ಸೆಕ್ಸ್ ಮಾಡಲು ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡಿ ಕತ್ತರಿಸುತ್ತೇನೆ ಎಂದು ಬೆದರಿಕೆ ಹಾಕಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಇಡ್ಯಾ ಪರಿಸರದ ಯುವತಿಗೆ ಫೇಸ್ಬುಕ್ ಮೆಸೆಂಜರ್ ನಲ್ಲಿ ಅಶ್ಲೀಲ ಸಂದೇಶ ಬಂದಿದ್ದು ಆಕೆ ದೂರು ನೀಡಿದ್ದಾಳೆ. ಹೀಗಾಗಿ ಪೊಲೀಸರು ಇಡ್ಯಾ ಪರಿಸರದ ಹಲವು ಯುವಕರನ್ನು ಕರೆದು ವಿಚಾರಣೆ ನಡೆಸಿದ್ದಾರೆ. ಮೊಬೈಲನ್ನೂ ಚೆಕ್ ಮಾಡಿದ್ದಾರೆ. ಆದರೆ ಯಾವುದೇ ಅಶ್ಲೀಲ ಸಂದೇಶ ಕಂಡುಬಂದಿಲ್ಲ. ವಿಚಾರಣೆ ಮಾಡುತ್ತಿದ್ದೇವೆ, ಟೆಕ್ನಿಕಲ್ ಸಾಕ್ಷ್ಯ ಸಿಕ್ಕರೆ ಮಾತ್ರ ಅರೆಸ್ಟ್ ಮಾಡುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿ ಇಡ್ಯಾ ಪರಿಸರದಲ್ಲಿ ಅಂಗಡಿ ಹೊಂದಿದ್ದು, ಅದೇ ಪರಿಸರದ ಮುಸ್ಲಿಂ ಯುವಕರು ಈ ರೀತಿ ಮಾಡಿರಬಹುದು ಎನ್ನುವ ಶಂಕೆಯಿದೆ. ಆದರೆ, ತನ್ನ ಫೇಸ್ಬುಕ್ ಖಾತೆ ಹ್ಯಾಕ್ ಆಗಿದ್ದು, ಯಾರೋ ಕಂಟ್ರೋಲ್ ಮಾಡುತ್ತಿದ್ದಾರೆ. ಹೀಗಾಗಿ ಯಾರೋ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎನ್ನುವ ಬಗ್ಗೆಯೂ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
Mangalore Threat to girl via Facebook Messenger, youths from surathkal taken to custody. Girl from surathkal had loadged complaint stating that she received threat on facebook.
15-03-25 12:33 pm
HK News Desk
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 12:35 pm
Mangalore Correspondent
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm