ಬ್ರೇಕಿಂಗ್ ನ್ಯೂಸ್
28-10-24 11:12 pm Mangalore Correspondent ಕ್ರೈಂ
ಮಂಗಳೂರು, ಅ.28: ಪಣಂಬೂರು ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ನೈಜೀರಿಯಾ ಪ್ರಜೆ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆಐಒಸಿಎಲ್ ಹಿಂಭಾಗದಲ್ಲಿ ಚಂದನ್ ಮತ್ತು ಶರತ್ ಎಂಬವರನ್ನು ಬಂಧಿಸಿದ್ದು ಅವರು ನೀಡಿದ ಮಾಹಿತಿಯಂತೆ ಮಾದಕ ವಸ್ತು ಮಾರಾಟ ಮಾಡಲು ಸಹಕರಿಸಿದ ಆರೋಪಿಗಳಾದ ಮಧುಸೂಧನ ಕೊಂಚಾಡಿ, ಧನುಷ್ ಆಕಾಶ್ ಭವನ, ನೈಜಿರಿಯಾದ ಪ್ರಜೆ ಮೈಕಲ್ ಬಾಲಾಜಿ ಮತ್ತು ಮುಖೇಶ್ ಕುಮಾರ್ ಅವರನ್ನು ಬಂಧಿಸಲಾಗಿದೆ. ಬಂಧಿತರಿಂದ ಮಾದಕ ವಸ್ತುಗಳನ್ನು ಮತ್ತು ಸಾಗಾಟಕ್ಕೆ ಬಳಸಿದ ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


11 ಗ್ರಾಮ್ ಕೋಕೇನ್ ಮತ್ತು 30 ಗ್ರಾಂ ತೂಕದ ಎಂಡಿಎಂಎ , ಸ್ಕೂಟರ್ ಮತ್ತು 9 ಮೊಬೈಲ್ಗಳನ್ನು ವಶಪಡಿಸಿದ್ದು ಇವುಗಳ ಒಟ್ಟು ಮೌಲ್ಯ 91,000 ರೂ. ಎಂದು ಅಂದಾಜಿಸಲಾಗಿದೆ. ಕೆಐಒಸಿಎಲ್ ಹಿಂಭಾಗದ ಸಮುದ್ರ ಕಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ಸ್ಕೂಟರ್ ನಿಲ್ಲಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಪಣಂಬೂರು ಠಾಣಾ ಪಿಎಸ್ಐ ಶ್ರೀಕಲಾ ಕೆ.ಟಿ ಮತ್ತು ಸಿಬ್ಬಂದಿ ದಾಳಿ ಕಾರ್ಯಾಚರಣೆ ನಡೆಸಿದ್ದರು.
The Panambur police have successfully arrested six individuals, including a foreign national, involved in drug trafficking and sales within the Panambur police station limits. Authorities seized various narcotics and a scooter during the operation.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 04:19 pm
HK News Staffer
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm