ಬ್ರೇಕಿಂಗ್ ನ್ಯೂಸ್
02-11-24 12:36 pm Mangalore Correspondent ಕ್ರೈಂ
ಮಂಗಳೂರು, ನ.2: ಥೈಲ್ಯಾಂಡ್ ನಿಂದ ಗಾಂಜಾ ತರಿಸಿ ಮಂಗಳೂರಿನಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನಿಂದ 30 ಲಕ್ಷ ರೂ. ಮೌಲ್ಯದ ಹೈಡ್ರೋವೀಡ್ ಗಾಂಜಾ, 2.5 ಕೆಜಿ ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ತೊಕ್ಕೊಟ್ಟು ಚೊಂಬುಗುಡ್ಡೆ ನಿವಾಸಿ ಎಚ್. ಮೊಹಮ್ಮದ್ ಹಫೀಜ್ (23) ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ನಗರದ ಕುದ್ರೋಳಿ ಪರಿಸರದಲ್ಲಿ ಹೈಡ್ರೋವೀಡ್ ಗಾಂಜಾ ಮತ್ತು ಗಾಂಜಾವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದಾಗ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಆರೋಪಿ ವಶದಿಂದ 30 ಲಕ್ಷ ರೂಪಾಯಿ ಮೌಲ್ಯದ 300 ಗ್ರಾಂ ಹೈಡ್ರೋವೀಡ್ ಗಾಂಜಾ ಹಾಗೂ 75,000 ರೂ. ಮೌಲ್ಯದ 2.5 ಕೆಜಿ ಗಾಂಜಾ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಲಾಗಿದೆ. ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೈಡ್ರೋವೀಡ್ ಗಾಂಜಾವನ್ನು ಥೈಲ್ಯಾಂಡ್ನಿಂದ ತಂದಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅಕ್ರಮ ಮಾದಕ ವಸ್ತು ಮಾರಾಟ ದಂಧೆಯಲ್ಲಿ ಹಲವಾರು ಮಂದಿ ಭಾಗಿಯಾಗಿದ್ದು, ಈ ನಿಟ್ಟಿನಲ್ಲಿ ಪತ್ತೆ ಕಾರ್ಯ ಮುಂದುವರಿಯಲಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
In an effort to make Mangaluru drug-free, the Mangaluru Central Crime Branch (CCB) police conducted an operation that led to the arrest of an individual accused of supplying narcotics to the city from abroad. During the operation, the police successfully seized Rs 30 lac worth of hydro weed ganja, 2.5 kg of regular ganja, and other items.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am