ಬ್ರೇಕಿಂಗ್ ನ್ಯೂಸ್
16-11-24 12:58 pm Mangalore Correspondent ಕ್ರೈಂ
ಮಂಗಳೂರು, ನ.16: ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಫೋನ್ ಮಾಡಿ, ಯಾಮಾರಿಸಿ ಲಕ್ಷಾಂತರ ರೂಪಾಯಿ ಹಣವನ್ನು ಲೂಟಿ ಮಾಡುತ್ತಿದ್ದ ಮೂವರು ಸೈಬರ್ ವಂಚಕರನ್ನು ಮಂಗಳೂರು ಪೊಲೀಸರು ಕಡೆಗೂ ಬಂಧಿಸಿದ್ದಾರೆ.
ಮಂಗಳೂರಿನ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಎರಡು ಸೈಬರ್ ಅಪರಾಧಗಳಿಗೆ ಸಂಬಂಧಿಸಿ ಮೂವರನ್ನು ಅರೆಸ್ಟ್ ಮಾಡಲಾಗಿದೆ. ಸಿಬಿಐ ಅಧಿಕಾರಿ ಎಂದು ಹೆದರಿಸಿ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 68 ಲಕ್ಷ ಹಣವನ್ನು ಸುಲಿಗೆ ಮಾಡಿದ್ದ ಆರೋಪಿ ಕೇರಳದ ಎರ್ನಾಕುಲಂ ಜಿಲ್ಲೆಯ ಆಲುವಾ ನಿವಾಸಿ ನಿಸಾರ್ ಎಂಬಾತನನ್ನು ಬಂಧಿಸಲಾಗಿದೆ.
ಇದಲ್ಲದೆ, ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಅಧಿಕ ಲಾಭಾಂಶ ಕೊಡುವುದಾಗಿ ನಂಬಿಸಿ ಸುಮಾರು 90 ಲಕ್ಷ ರೂ. ಹಣ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಕೇರಳದ ಕೋಝಿಕೋಡ್ನ ಸಾಹಿಲ್ ಕೆ.ಪಿ ಮತ್ತು ನಶಾತ್ ಆರ್. ಎಂಬವರನ್ನು ಬಂಧಿಸಲಾಗಿದೆ. ವಿಶೇಷ ಅಂದ್ರೆ, ಈವರೆಗೂ ಈ ರೀತಿಯ ಸೈಬರ್ ವಂಚನೆ ಪ್ರಕರಣದಲ್ಲಿ ಉತ್ತರ ಭಾರತದ ವಂಚಕರು ಭಾಗಿಯಾಗಿದ್ದಾರೆ ಎನ್ನುವ ಆರೋಪಗಳಿದ್ದವು. ಮಂಗಳೂರಿನ ಪ್ರಕರಣದಲ್ಲಿ ಮೊದಲ ಬಾರಿಗೆ ಕೇರಳ ಮೂಲದವರು ಸಿಕ್ಕಿಬಿದ್ದಿದ್ದಾರೆ.
ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ರಾಘವೇಂದ್ರ ಬೈಂದೂರು, ಎಸ್ಸೈ ಮಲ್ಲಿಕಾರ್ಜುನ ಬಿರಾದಾರ ಸಿಬ್ಬಂದಿಗಳಾದ ರಾಮಣ್ಣ ಶೆಟ್ಟಿ, ಭುವನೇಶ್ವರಿ, ರಾಜಪ್ಪ ಕಾಶಿಬಾಯಿ, ಪ್ರವೀಣ್ ಎನ್., ಮಾಲತೇಶ ಪಾಲ್ಗೊಂಡಿದ್ದರು.
The Mangaluru police have arrested three persons from Kerala, allegedly involved in two separate cyber crime cases, including a case of extorting money through ‘digital arrest’.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 05:09 pm
HK News Staffer
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm