ಬ್ರೇಕಿಂಗ್ ನ್ಯೂಸ್
18-11-24 07:51 pm Udupi Correspondent ಕ್ರೈಂ
ಉಡುಪಿ, ನ 18: ವೃದ್ದೆಯೊಬ್ಬರ ಆರೈಕೆಗಾಗಿ ನಿಯೋಜನೆಗೊಂಡಿದ್ದ ಹೋಮ್ ನರ್ಸ್ ಮನೆಯಲ್ಲಿದ್ದ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯ ಬಡಗುಬೆಟ್ಟುವಿನ ಪ್ರಸಾದ್ (57) ಎಂಬವರು 15 ದಿನಗಳ ಹಿಂದೆ ಉಡುಪಿಯ ಪರ್ಕಳ ಪ್ರದೇಶದ ಹೆಲ್ತ್ ಕೇರ್ ಸರ್ವಿಸ್ ಮೂಲಕ ಹೋಮ್ ನರ್ಸ್ ಸಿದ್ದಪ್ಪ ಕೆ ಕೋಡ್ಲಿ ಎಂಬಾತನನ್ನ ತಮ್ಮ ತಂದೆಯ ಆರೈಕೆಗಾಗಿ ನೇಮಿಸಿಕೊಂಡಿದ್ದರು.
ನವೆಂಬರ್ 17 ರಂದು, ಬೆಳಿಗ್ಗೆ 9:15 ರಿಂದ ಮಧ್ಯಾಹ್ನ 1:15 ರ ನಡುವೆ, ಸಿದ್ದಪ್ಪ ಮನೆಯ ಹಾಲ್ನ ಗಾಜಿನ ರ್ಯಾಕ್ನಲ್ಲಿ ಇರಿಸಲಾಗಿದ್ದ ಅಂದಾಜು 43,800 ಮೌಲ್ಯದ 6 ಗ್ರಾಂ ವಜ್ರದ ಕಿವಿಯೋಲೆಯನ್ನು ಕದ್ದಿದ್ದಾನೆ. ಜೊತೆಗೆ ರೂಮ್ನಲ್ಲಿದ್ದ ರಹಸ್ಯ ಲಾಕರ್ನಿಂದ 31,17,100 ರೂ. ಮೌಲ್ಯದ ಚಿನ್ನಾಭರಣ ಹಾಗೂ ವಜ್ರಾಭರಣಗಳನ್ನು ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಕಳುವಾದ ವಸ್ತುಗಳ ಒಟ್ಟು ತೂಕ 427 ಗ್ರಾಂ ಎಂದು ಅಂದಾಜಿಸಲಾಗಿದೆ.
ಪ್ರಸಾದ್ ರವರು ನೀಡಿದ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿ ಪತ್ತೆಗೆ ಹುಡುಕಾಟ ಆರಂಭಿಸಿದ್ದಾರೆ.
Cash and gold worth 31 lakhs worth gold by Home nurse in Udupi. Home nurse who was appointed to take care of aged father has stolen cash and gold and escaped from the house.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 05:09 pm
HK News Staffer
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm