ಬ್ರೇಕಿಂಗ್ ನ್ಯೂಸ್
19-11-24 05:56 pm HK News Desk ಕ್ರೈಂ
ಹಾಸನ, ನ 19: ವರದಕ್ಷಿಣೆ ತರುವಂತೆ ಗರ್ಭಿಣಿ ಪತ್ನಿಗೆ ನೀಚ ಗಂಡ ಕಿರುಕುಳ ನೀಡಿ ಹಲ್ಲೆ ನಡೆಸಿ ಕೊಲೆಗೈದು, ಬಳಿಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ನೊರನಕ್ಕಿ ಗ್ರಾಮದಲ್ಲಿ ನಡೆದಿದೆ
ನಯನ (24) ಪತಿಯಿಂದ ಕೊಲೆಯಾದ ಪತ್ನಿ, ಅಯ್ಯಪ್ಪ (31) ಹತ್ಯೆ ಮಾಡಿದ ನಂತರ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ದೊಡೇರಿ ಕಾವಲು ಗ್ರಾಮದ ನಯನಳನ್ನ ನೂರನಕ್ಕಿ ಗ್ರಾಮದ ಅಯ್ಯಪ್ಪನೊಂದಿಗೆ ಮೂರು ವರ್ಷಗಳ ಹಿಂದೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗೆ ಒಂದು ಗಂಡು ಮಗು ಇತ್ತು, ಈಗ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ನಯನಗೆ ವರದಕ್ಷಿಣೆ ತರುವಂತೆ ಪತಿ ಪದೇ ಪದೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
ಈ ಸಂಬಂಧ ನಯನ ಎರಡು ಬಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೂ ಬುದ್ದಿ ಕಲಿಯದ ಅಯ್ಯಪ್ಪ ಪತ್ನಿ ಮೇಲೆ ಹಲ್ಲೆ ನಡೆಸಿ ಕೊಲೆಗೈದಿದ್ದಾನೆ ಎಂದು ತಿಳಿದು ಬಂದಿದೆ.
ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Murder, Pregnant wife killed over dowry harrasment in Hassan. The deceased has been identified as Nayana (23). Husband tried to attempt suicide after killing her wife.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 05:09 pm
HK News Staffer
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm