ಬ್ರೇಕಿಂಗ್ ನ್ಯೂಸ್
22-11-24 03:04 pm Mangalore Correspondent ಕ್ರೈಂ
ಬೆಳ್ತಂಗಡಿ, ನ.22 : ವಿನೂತನ ಶೈಲಿಯ ಟೋರ್ನ್ ಜೀನ್ಸ್ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ ಯುವಕನಿಗೆ ಮೂವರು ಸ್ಥಳೀಯರು ಸೇರಿ ತಮಾಷೆ ಮಾಡಿದ್ದಲ್ಲದೆ ಮಾರುಕಟ್ಟೆ ನಡುವಲ್ಲೇ ಆತನ ಹರಿದ ಪ್ಯಾಂಟನ್ನು ಹೊಲಿದು ಅವಮಾನಿಸಿದ್ದಾರೆ. ಇದರಿಂದ ನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿದ ಪ್ರಸಂಗ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಹರಿದುಕೊಂಡಿದ್ದ ರೀತಿಯ ಟೋರ್ನ್ ಪ್ಯಾಂಟ್ ಧರಿಸಿಕೊಂಡಿದ್ದಕ್ಕೆ ಯುವಕರು ತಮಾಷೆ ಮಾಡಿದ್ದಾರೆ.

ಅಲ್ಲದೆ, ಅದರ ವಿಡಿಯೋ ತೆಗೆದು ವೈರಲ್ ಮಾಡಿದ್ದಾರೆ. ಸ್ನೇಹಿತರು ಯುವಕನಿಗೆ ವಿಡಿಯೋ ಕಳುಹಿಸಿದ್ದು ಮತ್ತೆ ತಮಾಷೆ ಮಾಡಲಾರಂಭಿಸಿದ್ದಾರೆ.
ಸಂತೆಕಟ್ಟೆಗೆ ಬಂದಿದ್ದ ಯುವಕನ ಎರಡು ಕೈಗಳನ್ನು ಹಿಂದಕ್ಕೆ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು ಜತೆಗೆ ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಟಿದ್ದರು. ಶಬೀರ್, ಅನೀಶ್ ಪಣಕಜೆ, ಸಲೀಂ ಎಂಬವರು ಸೇರಿ ಈ ಕೃತ್ಯ ಎಸಗಿದ್ದಾರೆ. ಇದರಿಂದ ಅವಮಾನಗೊಂಡಿದ್ದ ಯುವಕ ನ.21ರಂದು ಸಂಜೆ ಆತ್ಮಹತ್ಯೆಗೆ ಯತ್ನಿಸಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ.
#Mangalore #Belthangady youth attempted #suicide after being mocked for wearing torn jeans. Some youths held him down, stitched his torn fashionable jeans, and made a video of the incident, which later went viral. As a result, he attempted to take his own life. #mangalorenews pic.twitter.com/WPP4jF4Prp
— Headline Karnataka (@hknewsonline) November 22, 2024
A Mangalore Belthangady youth attempted suicide after being mocked for wearing torn jeans. Some youths held him down, stitched his torn fashionable jeans, and made a video of the incident, which later went viral. As a result, he became depressed and attempted to take his own life.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 05:09 pm
HK News Staffer
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm