ಬ್ರೇಕಿಂಗ್ ನ್ಯೂಸ್
09-03-25 03:06 pm HK Staff ಕ್ರೈಂ
ಬೆಂಗಳೂರು, ಮಾ.9: ಖಾಸಗಿ ಬ್ಯಾಂಕ್ವೊಂದರಲ್ಲಿ ಉದ್ಯೋಗಿಯಾಗಿದ್ದ, ಬಿಹಾರ ಮೂಲದ, ಸದ್ಯ ತಲಘಟ್ಟಪುರದಲ್ಲಿ ನೆಲೆಸಿದ್ದ ವಿವೇಕ್ ಸಮದರ್ಶಿ (35) ತನ್ನ ಪತ್ನಿಗೆ ಗುಡ್ ಬೈ ಹೇಳಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾರ್ಚ್ 6ರ ರಾತ್ರಿ ತಲಘಟ್ಟಪುರದ ಫ್ಲ್ಯಾಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪತ್ನಿ ಮೋನಿಷಾ ಮೇಲಧಿಕಾರಿಗಳ ಕಿರುಕುಳದ ಬಗ್ಗೆ ದೂರು ನೀಡಿದ್ದಾರೆ. ಬ್ಯಾಂಕ್ನ ಹಿರಿಯ ಅಧಿಕಾರಿಗಳು ನೀಡುತ್ತಿದ್ದ ಕಿರುಕುಳದಿಂದ ವಿವೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಹಾರದ ಮೂಲದ ಸಮದರ್ಶಿ ಐದು ವರ್ಷಗಳಿಂದ ಕೋರಮಂಗಲದಲ್ಲಿ ಖಾಸಗಿ ಬ್ಯಾಂಕ್ ಒಂದರ ಲೋನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಗುರುವಾರ ಸಂಜೆ ಕೆಲಸ ಮುಗಿಸಿ ಮನೆಗೆ ಬಂದಿದ್ದು, ಕೊಠಡಿಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಕೆಲವೇ ಕ್ಷಣಗಳ ಮೊದಲು ಪಕ್ಕದಲ್ಲಿರುವ ರೂಮ್ ನಲ್ಲಿ ಕುಳಿತಿದ್ದ ಪತ್ನಿಗೆ ವಿಡಿಯೊ ಕಾಲ್ ಮಾಡಿ 'ಗುಡ್ ಬಾಯ್... ಮತ್ತೆ ಯಾವತ್ತೂ ನಾನು ಸಿಗೋದಿಲ್ಲ' ಎಂದು ಹೇಳಿ ಫೋನ್ ಕಟ್ ಮಾಡಿದ್ದಾರೆ. ಇದರಿಂದ ಗಾಬರಿಗೊಂಡ ಪತ್ನಿ, ಪತಿಯ ಸ್ನೇಹಿತರು ಹಾಗೂ ಸ್ಥಳೀಯರಿಗೆ ವಿಷಯ ಮುಟ್ಟಿಸಿದ್ದಾರೆ. ಆದ್ರೆ ಬಾಗಿಲು ಒಡೆದು ನೋಡುವಷ್ಟರಲ್ಲಿ ವಿವೇಕ್ ನೇಣು ಹಾಕಿಕೊಂಡಿದ್ದಾರೆ.
A senior ICICI Bank employee allegedly died by suicide in Bengaluru, with his family accusing top officials of workplace harassment and extreme work pressure The deceased, Vivek Samdarshi, was the Regional Head of Sales at ICICI Bank and had been with the company for over five years.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am