ಬ್ರೇಕಿಂಗ್ ನ್ಯೂಸ್
19-04-25 10:55 am HK News Desk ಕ್ರೈಂ
ನವದೆಹಲಿ, ಎ.19: ಪಂಜಾಬ್ನಲ್ಲಿ 14 ಗ್ರೆನೇಡ್ ದಾಳಿಗಳ ಪ್ರಮುಖ ಆರೋಪಿ ಮತ್ತು ಖಲಿಸ್ತಾನಿ ಭಯೋತ್ಪಾದಕ ಹರ್ಪ್ರೀತ್ ಸಿಂಗ್ ಅಲಿಯಾಸ್ ಹ್ಯಾಪಿ ಪಾಸಿಯಾನನ್ನು ಅಮೆರಿಕದಲ್ಲಿ ಎಫ್ಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಮುಂಬೈ ದಾಳಿ ರೂವಾರಿ ತಹಾವುರ್ ರಾಣಾ ಬಂಧನ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಸಿಕ್ಕಿಬಿದ್ದಿದ್ದಾನೆ.
ಹರ್ಪ್ರೀತ್ ಸಿಂಗ್ ಎರಡು ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದು ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದ ಎಂದು ಎಫ್ಬಿಐ ಹೇಳಿಕೆಯಲ್ಲಿ ತಿಳಿಸಿದೆ. ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಆತ ಬರ್ನರ್ ಫೋನ್ಗಳು ಮತ್ತು ಎನ್ಕ್ರಿಪ್ಟ್ ಮಾಡಿದ ಅಪ್ಲಿಕೇಶನ್ಗಳನ್ನು ಬಳಸುತ್ತಿದ್ದ. 2021ರಲ್ಲಿ ಪಾಸಿಯಾ ಮಾನವ ಕಳ್ಳಸಾಗಣೆ ಜಾಲದ ಸಹಾಯದಿಂದ ಮೆಕ್ಸಿಕೋ ಗಡಿ ಮೂಲಕ ಅಮೆರಿಕ ಪ್ರವೇಶಿಸಿದ್ದ. ಇದಕ್ಕೂ ಮೊದಲು, 2020ರಲ್ಲಿ ನಕಲಿ ಗುರುತಿನ ಸಹಾಯದಿಂದ ಯುಕೆಗೆ ತೆರಳಿ ಹಲವು ತಿಂಗಳ ಕಾಲ ಅಲ್ಲಿಯೇ ಉಳಿದಿದ್ದ.
ಕಳೆದ ಏಳು ತಿಂಗಳಲ್ಲಿ ಪಂಜಾಬ್ ರಾಜ್ಯದಲ್ಲಿ 16 ಗ್ರೆನೇಡ್ ದಾಳಿಗಳು ನಡೆದಿದ್ದವು. ಪೊಲೀಸ್ ಠಾಣೆಗಳು, ಧಾರ್ಮಿಕ ಸ್ಥಳಗಳು ಮತ್ತು ಸಾರ್ವಜನಿಕ ವ್ಯಕ್ತಿಗಳ ನಿವಾಸಗಳನ್ನು ಗುರಿಯಾಗಿಸಿ ದಾಳಿ ನಡೆದಿತ್ತು. ಜಲಂಧರ್ ನಗರದಲ್ಲಿ ಹಿರಿಯ ಬಿಜೆಪಿ ನಾಯಕ ಮನೋರಂಜನ್ ಕಾಲಿಯಾ ಕೂಡ ಟಾರ್ಗೆಟ್ ಆಗಿದ್ದರು. 14 ಗ್ರೆನೇಡ್ ದಾಳಿಗಳ ತನಿಖೆ ವೇಳೆ ಪಾಸಿಯಾ ಹೆಸರು ಕೇಳಿಬಂದಿತ್ತು.
An image of US-based terrorist Harpreet Singh, alias Happy Passia, was released after he was arrested and sent to Immigration and Customs Enforcement (ICE) custody. He allegedly entered the US illegally and has been using burner phones to evade arrest.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am