ಬ್ರೇಕಿಂಗ್ ನ್ಯೂಸ್
28-04-25 11:39 am Mangalore Correspondent ಕ್ರೈಂ
ಮಂಗಳೂರು, ಎ.28 : ನೂರಾರು ಯುವತಿಯರ ಜೊತೆಗೆ ಕಾಮಕೇಳಿ ನಡೆಸಿ, ಅದರ ವಿಡಿಯೋ ಲೀಕ್ ಆಗಿದ್ದರಿಂದ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕಾಮಕಾಂಡ ಹೊರಬಂದಿತ್ತು. ಇದೀಗ ಅಂತಹದ್ದೇ ಕೃತ್ಯ ಎಸಗಿದ ಜೂನಿಯರ್ ಪ್ರಜ್ವಲ್ ರೇವಣ್ಣ ರೀತಿಯ ಕಾಮುಕ ಬೆಳ್ತಂಗಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ.
ಬೆಳ್ತಂಗಡಿಯ ಖಾಸಗಿ ಕಾಲೇಜು ಒಂದರಲ್ಲಿ ಪದವಿ ವಿದ್ಯಾರ್ಥಿ ಮತ್ತು ಕಬಡ್ಡಿ ಆಟಗಾರನೂ ಆಗಿರುವ ಕಾರ್ಕಳ ಮೂಲದ ಸೈಯದ್ ಎಂಬ ಯುವಕ ಬೆಳ್ತಂಗಡಿಯಲ್ಲಿ ಅರೆಸ್ಟ್ ಆಗಿದ್ದಾನೆ. ವಿದ್ಯಾರ್ಥಿನಿಯರು ಸೇರಿದಂತೆ ಹತ್ತಾರು ಯುವತಿಯರ ಜೊತೆಗಿನ ಸೆಕ್ಸ್ ವಿಡಿಯೋ ಆತನ ಮೊಬೈಲ್ ನಲ್ಲಿ ಪತ್ತೆಯಾಗಿದೆ.

ಹುಡುಗಿಯರಿಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಹಿಂದು ಸಂಘಟನೆಗಳ ಯುವಕರು ಆತನನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ, ಮೊಬೈಲ್ ಚೆಕ್ ಮಾಡಿದಾಗ ಯುವತಿಯರ ಜೊತೆಗಿನ ಹಲವಾರು ಸೆಕ್ಸ್ ವಿಡಿಯೋಗಳು ಕಂಡುಬಂದಿದ್ದು ಅದನ್ನು ಮುಂದಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದನೇ ಎಂಬ ಅನುಮಾನ ವ್ಯಕ್ತವಾಗಿದೆ.
ಅನ್ಯಕೋಮಿನ ವಿದ್ಯಾರ್ಥಿನಿಗಳಿಗೂ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿದ್ದುದರಿಂದ ಸೈಯದ್ ನನ್ನು ಕರೆದು ವಿಚಾರಿಸಲಾಗಿತ್ತು. ಮೊಬೈಲ್ ಕಿತ್ತುಕೊಂಡು ನೋಡಿದಾಗ ಹುಡುಗಿಯರ ಫೋಟೊ, ಅವರ ಜೊತೆಗಿನ ಸರಸ-ಸಲ್ಲಾಪದ ವಿಡಿಯೋ ಪತ್ತೆಯಾಗಿದ್ದರಿಂದ ಆತನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ಪೊಲೀಸರು ಅಪ್ರಾಪ್ತ ಯುವತಿಯರಿಗೆ ಆರೋಪಿ ಸೈಯದ್ ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಿದ್ದರಿಂದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
In a shocking turn of events, a youth from Karkala has been arrested for blackmailing several women using intimate photos and sex videos. The accused, identified as Sayed, is a kabaddi player by profession. He allegedly used the videos to extort and intimidate the victims, threatening to release their private content unless they complied with his demands.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am