ಬ್ರೇಕಿಂಗ್ ನ್ಯೂಸ್
15-05-25 06:02 pm Bangalore Correspondent ಕ್ರೈಂ
ಬೆಂಗಳೂರು, ಮೇ 15: ನಗರದ ಮೊಬೈಲ್ ಅಂಗಡಿಯ ಹಿಂಬದಿ ಗೋಡೆ ಕೊರೆದು ಬೆತ್ತಲಾಗಿ ಒಳನುಗ್ಗಿದ ಕಳ್ಳ, ವಿವಿಧ ಕಂಪನಿಗಳ 85 ಮೊಬೈಲ್‌ಗಳನ್ನು ಕದ್ದು ಪರಾರಿಯಾಗಿದ್ದಾನೆ. ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಬೊಮ್ಮನಹಳ್ಳಿಯ ಹೊಂಗಸಂದ್ರ ಬಳಿಯ ದಿನೇಶ್ ಎಂಬವರಿಗೆ ಸೇರಿದ ಹನುಮಾನ್ ಟೆಲಿಕಾಂ ಮೊಬೈಲ್ ಶಾಪ್‌ನಲ್ಲಿ ಮೇ 9ರ ಮಧ್ಯರಾತ್ರಿ ಕಳ್ಳತನವಾಗಿದೆ. ಈ ಸಂಬಂಧ ದೂರು ಆಧರಿಸಿ ಎಫ್ಐಆರ್ ದಾಖಲಿಸಿತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಿನೇಶ್ ಅವರು ಹಲವು ವರ್ಷಗಳಿಂದ ಹೊಂಗಸಂದ್ರದಲ್ಲಿ ಮೊಬೈಲ್ ಶಾಪ್ ಇಟ್ಟುಕೊಂಡಿದ್ದಾರೆ. ಮೇ 9ರಂದು ಎಂದಿನಂತೆ ಅಂಗಡಿಗೆ ಬೀಗ ಹಾಕಿ ಮನೆಗೆ ತೆರಳಿದ್ದರು. ಪೂರ್ವಸಂಚಿನಂತೆ ಮಧ್ಯರಾತ್ರಿ ಬಂದ ಕಳ್ಳ ಕೃತ್ಯ ಎಸಗಿದ್ದಾನೆ. ಮುಖಚಹರೆ ಗೊತ್ತಾಗದಿರಲು ಮಾಸ್ಕ್ ಹಾಕಿದ್ದ. ಮಾಲೀಕರು ಬೆಳಗ್ಗೆ ಬಂದು ನೋಡಿದಾಗ ಕೃತ್ಯ ಗೊತ್ತಾಗಿದೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಳ್ಳ ಬೆತ್ತಲಾಗಿದ್ದೇಕೆ?:
ಹಲವು ಅಪರಾಧ ಪ್ರಕರಣಗಳಲ್ಲಿ ಪೊಲೀಸರು ಆರೋಪಿ ಧರಿಸಿರುವ ಬಟ್ಟೆ ಆಧರಿಸಿ ಬಂಧಿಸಿರುವುದನ್ನು ತಿಳಿದುಕೊಂಡಿದ್ದ ಕಳ್ಳ, ಪೊಲೀಸರನ್ನು ಯಾಮಾರಿಸಲು ಬೆತ್ತಲೆಯಾಗಿ ಕೃತ್ಯವೆಸಗಿದ್ದಾನೆ..
Bangalore Thief Drills Through Wall, Steals 85 Phones from Mobile Showroom.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm