ಬ್ರೇಕಿಂಗ್ ನ್ಯೂಸ್
21-12-20 03:36 pm Headline Karnataka News Network ಕ್ರೈಂ
ಹುಬ್ಬಳ್ಳಿ, ಡಿ.21 : ಪ್ರೀತಿ ವಿಷಯದಲ್ಲಿ ಹುಚ್ಚು ಹತ್ತಿಸಿಕೊಂಡ ಪ್ರೇಮಿಯೊಬ್ಬ ಯುವತಿಯ ಕುತ್ತಿಗೆಗೆ ತಲ್ವಾರ್ ಬೀಸಿದ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ನಡೆದಿದೆ.
ಪಾಗಲ್ ಪ್ರೇಮಿಯನ್ನು ಇಮ್ತಿಯಾಜ್ ಎಂದು ಗುರುತಿಸಲಾಗಿದೆ. ಈತ ಬೆಳ್ಳಂಬೆಳಗ್ಗೆ ಪ್ರೇಯಸಿಯ ಕೊಲೆಗೆ ಯತ್ನಿಸಿದ್ದಾನೆ. ಮಾಸ್ಕ್ ಹಾಕಿಕೊಂಡು ಬಂದು ಯುವತಿ ಮೇಲೆ ಹಲ್ಲೆ ನಡೆಸಿದ್ದಾನೆ.
ಕುಂದಗೋಳ ತಾಲೂಕಿನ ಕುಂಕುರ ಗ್ರಾಮದ ಆಟೋ ಚಾಲಕ ಇಮ್ತಿಯಾಜ್, ಕಳೆದ ಎರಡು ವರ್ಷದಿಂದ ದೇಶಪಾಂಡೆ ನಗರದ ಯುವತಿಯನ್ನು ಪ್ರೀತಿಸುತ್ತಿದ್ದನು. ಆದರೆ ಇತ್ತೀಚೆಗೆ ಯುವತಿ ಪ್ರೇಮಿಯಿಂದ ದೂರವಾಗಲು ಯತ್ನಿಸಿದ್ದಳು. ಈ ಹಿನ್ನೆಲೆಯಲ್ಲಿ ಕೋಪಗೊಂಡಿದ್ದ ಯುವಕ, ಯವತಿಯ ಕುತ್ತಿಗೆಗೆ ಮೂರು ಬಾರಿ ಹೊಡೆದಿದ್ದಾನೆ. ಈ ಮೂಲಕ ಇಮ್ತಿಯಾಜ್ ತನ್ನ ಪ್ರೇಮಿಯ ಹತ್ಯೆಗೆ ಯತ್ನಿಸಿದ್ದಾನೆ.
ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಮಂಜುನಾಥ ಎಂಬ ವ್ಯಕ್ತಿ ಯುವತಿಯ ರಕ್ಷಣೆ ಮಾಡಿದ್ದಾರೆ. ಯುವತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅರೋಪಿಯನ್ನ ಉಪನಗರ ಠಾಣೆಯ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 02:50 pm
HK News Staffer
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm