ಬ್ರೇಕಿಂಗ್ ನ್ಯೂಸ್
31-05-25 10:47 pm Mangalore Correspondent ಕ್ರೈಂ
ಪುತ್ತೂರು, ಮೇ 31 : ಉಪ್ಪಿನಂಗಡಿಯ ಸಿನಾನ್ ಪೈಝಿ ಎಂಬ ಧರ್ಮಗುರು ಬಂಟ್ವಾಳ ಬಡಗಬೆಳ್ಳೂರು ಗ್ರಾಮದ ಕೊಳತ್ತಮಜಲು ಎಂಬಲ್ಲಿ ಧಾರ್ಮಿಕ ಆಚರಣೆ ಮುಗಿಸಿ, ಬೈಕಿನಲ್ಲಿ ಉಪ್ಪಿನಂಗಡಿಗೆ ತೆರಳುತ್ತಿದ್ದಾಗ ವ್ಯಕ್ತಿಯೊಬ್ಬ ಕಲ್ಲೆಸೆದು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು ಈ ಬಗ್ಗೆ ಶಮೀರ್ ಎಂಬವರು ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಮೇ 29ರಂದು ಮಧ್ಯಾಹ್ನ ಘಟನೆ ನಡೆದಿದ್ದು ಉಪ್ಪಿನಂಗಡಿಯ ಮುಸ್ಲಿಂ ಧರ್ಮ ಗುರು ಸಿನಾನ್ ಪೈಝಿ ಎಂಬವರ ಮೇಲೆ ಹಲ್ಲೆ ಯತ್ನ ನಡೆದಿದ್ದು ಯುವಕ ಕಲ್ಲೆಸೆಯುವ ದೃಶ್ಯ ಸ್ಥಳೀಯ ಕಟ್ಟಡದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿನಾನ್ ಫೈಝಿ ತನ್ನ ಬೈಕಿನಲ್ಲಿ ತೆರಳುತ್ತಿದ್ದಾಗ ತೇಜಾಕ್ಷ ಎಂಬಾತನು ರಸ್ತೆ ಬದಿಯಿಂದ ಏಕಾಏಕಿ ಕಲ್ಲನ್ನು ಎತ್ತಿಕೊಂಡು ಸಿನಾನ್ ಪೈಝಿರವರ ಹಿಂಬದಿಯಿಂದ ಬಲವಾಗಿ ಎಸೆದಿರುತ್ತಾನೆ.
ಆರೋಪಿತ ಎಸೆದ ಕಲ್ಲು ಸಿನಾನ್ ಪೈಝಿ ತಲೆಗೆ ಬೀಳದೆ ಇದ್ದುದರಿಂದ ಅಪಾಯದಿಂದ ತಪ್ಪಿಸಿಕೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ರ ನಂಬ್ರ : 58/2025 ಕಲಂ: 110 BNS ರಂತೆ ಪ್ರಕರಣ ದಾಖಲಿಸಲಾಗಿದೆ.
Muslim cleric Sinan Paizhi attacked with a stone while returning from a religious event near #Bantwal. FIR filed at Bantwal Rural PS after complaint by Shameer. #Mangalore #Bantwal #BreakingNews pic.twitter.com/Kmw1MqPVwE
— Headline Karnataka (@hknewsonline) May 31, 2025
Mangalore Bantwal Muslim Cleric Attacked with Stones While Riding Bike; Incident Caught on CCTV, FIR Filed in Bantwal.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am