ಬ್ರೇಕಿಂಗ್ ನ್ಯೂಸ್
08-06-25 02:58 pm Mangalore Correspondent ಕ್ರೈಂ
ಮಂಗಳೂರು, ಜೂನ್ 8 : ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿ ವ್ಯಕ್ತಿಯೋರ್ವರು 24 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾರ್ಚ್ ತಿಂಗಳಲ್ಲಿ ಇನ್‌ಸ್ಟಾಗ್ರಾಂ ನೋಡುತ್ತಿದ್ದಾಗ ಆನ್‌ಲೈನ್ ಟ್ರೇಡಿಂಗ್, ಷೇರು ಮಾರುಕಟ್ಟೆ ಕುರಿತ ಲಿಂಕ್ ಕಂಡುಬಂದಿತ್ತು. ಅದನ್ನು ಕ್ಲಿಕ್ ಮಾಡಿದಾಗ ಶರೋನ್ ತ್ರಿವೇದಿ ಎಂಬ ಅಪರಿಚಿತ ವ್ಯಕ್ತಿಯ ಪರಿಚಯವಾಗಿದೆ. ಆತ ಷೇರು ಹೂಡಿಕೆಯ ಬಗ್ಗೆ ಮಾಹಿತಿ ನೀಡಿದ್ದ. ಬಳಿಕ ವಾಟ್ಸಾಪ್ ಮೂಲಕ ನಿರಂತರವಾಗಿ ಸಂಪರ್ಕದಲ್ಲಿದ್ದು ಹಣ ಹೂಡಿಕೆ ಮಾಡುವಂತೆ ಒತ್ತಾಯ ಮಾಡುತ್ತಿದ್ದ.
ಈ ನಡುವೆ, ಫೈರಯ್ಸ್ ಮಾರ್ಕೆಟ್ ಮತ್ತು ಝೆರೋದಾ ಎಂಬ ಟ್ರೇಡಿಂಗ್ ಕಂಪೆನಿಯಲ್ಲಿ ಹೂಡಿಕೆ ಮಾಡಲು ತಿಳಿಸಿದ್ದಾನೆ. ಆತನ ಮಾತನ್ನು ನಂಬಿದ್ದ ನಾನು ಎ.21ರಿಂದ ಮೇ 31ರ ವರೆಗೆ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ 24,22,077 ರೂ. ಹಣ ಪಾವತಿ ಮಾಡಿದ್ದೆ. ನಂತರದ ದಿನಗಳಲ್ಲಿ ಸ್ವಲ್ಪ ಹಣವನ್ನು ವಾಪಸ್ ನೀಡಿದ್ದು, ಇನ್ನುಳಿದ ಹಣವನ್ನು ಹಿಂತಿರುಗಿಸುವಂತೆ ಕೇಳಿದಾಗ ಟ್ಯಾಕ್ಸ್ ಹಣ ಹಾಗೂ ಕಮಿಷನ್ ಹಣವನ್ನು ಕಟ್ಟುವಂತೆ ಹೇಳಿದ್ದ. ಈ ಬಗ್ಗೆ ಅನುಮಾನ ಬಂದು ವಿಚಾರಣೆ ನಡೆಸಿದಾಗ ಮೋಸ ಹೋಗಿರುವುದು ಅರಿವಾಗಿದೆ ಎಂದು ಹಣ ಕಳೆದುಕೊಂಡ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ.
Man Loses rs 24 Lakh in Online Trading Scam After Clicking Instagram Link, Case Filed in Mangalore.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm