ಬ್ರೇಕಿಂಗ್ ನ್ಯೂಸ್
28-06-25 07:30 pm Mangalore Correspondent ಕ್ರೈಂ
ಉಳ್ಳಾಲ, ಜೂ.28 : ಇನ್ಸ್ಟಾ ಗ್ರಾಮ್ ನಲ್ಲಿ ಹದಿನೇಳರ ಅಪ್ರಾಪ್ತೆಯ ಸ್ನೇಹ ಸಂಪಾದಿಸಿದ ಕಿರಾತಕನೋರ್ವ ಏಳೇ ದಿನಗಳಲ್ಲಿ ಆಕೆಯನ್ನ ಪ್ರೀತಿಸುವುದಾಗಿ ಯಾಮಾರಿಸಿ ಸೋಮೇಶ್ವರ ಬೀಚ್ ಬಳಿ ಕರೆದೊಯ್ದು ಕಾರಲ್ಲೇ ಅತ್ಯಾಚಾರವೆಸಗಿದ ಘಟನೆ ಗುರುವಾರ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅಪ್ರಾಪ್ತೆಯ ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರಿನ ಅಡ್ಯಾರ್ ,ವಳಚ್ಚಿಲ್ ನಿವಾಸಿ ಕೆಲ್ವಿನ್ (24) ಎಂಬವನೇ ಅತ್ಯಾಚಾರವೆಸಗಿದ ಆರೋಪಿಯಾಗಿದ್ದು ಆತನನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕೆಲ್ವಿನ್ ತನ್ನದೇ ಸಮುದಾಯದ ಕೇರಳ ತಲಪಾಡಿ ಗಡಿಭಾಗದ ನಿವಾಸಿ ಅಪ್ರಾಪ್ತೆಯೋರ್ವಳನ್ನ ಇನ್ಸ್ಟಾಗ್ರಾಮ್ ನಲ್ಲಿ ಪರಿಚಯ ಮಾಡಿಕೊಂಡಿದ್ದ. ಚಾಟಿಂಗಲ್ಲೇ ಆಕೆಯನ್ನ ಪ್ರೀತಿಸೋದಾಗಿ ನಂಬಿಸಿದ್ದ. ಫೋನ್ ಕರೆ ಮಾಡಿ ಕಳೆದ ಗುರುವಾರ ಆರೋಪಿ ಅಪ್ರಾಪ್ತೆಯನ್ನ ಆಕೆಯ ಮನೆ ಬಳಿಯೇ ಭೇಟಿ ಮಾಡಿದ್ದು, ಆಮಿಷ ಒಡ್ಡಿ ತನ್ನ ಕಾರಲ್ಲಿ ಆಕೆಯನ್ನ ಸೋಮೇಶ್ವರ ಬೀಚ್ಗೆ ಕರೆದೊಯ್ದಿದ್ದ. ಬೀಚಲ್ಲಿ ಆಕೆ ಬೇಡ ಎಂದರೂ ಆರೋಪಿ ಕೆಲ್ವಿನ್ ಬಟ್ಟೆ ಬಿಚ್ಚಿ ಅತ್ಯಾಚಾರವೆಸಗಿದ್ದಾನೆಂದು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ.
ಸಂತ್ರಸ್ತೆಯ ದೂರಿನ ಆಧಾರದಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.
A 24-year-old youth from Mangalore has been arrested by Ullal Police following allegations of raping minor girl at Someshwara Beach. The accused, identified as Kelvin, a resident of Adyar–Valachil area, was booked under relevant sections of the POCSO. According to police sources, Kelvin allegedly became acquainted with the 17-year-old girl through Instagram. Over the span of a week, the two are said to have communicated frequently
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am