ಬ್ರೇಕಿಂಗ್ ನ್ಯೂಸ್
23-12-20 11:35 am Mangalore Correspondent ಕ್ರೈಂ
ಮಂಗಳೂರು, ಡಿ.23 : ಬಾಡಿಗೆ ಮನೆಯಲ್ಲಿಟ್ಟಿದ್ದ ಲಕ್ಷಾಂತರ ರೂ. ವೌಲ್ಯದ ಚಿನ್ನಾಭರಣ ಕಳವಾದ ಘಟನೆ ನಗರದ ಬಿಜೈನಲ್ಲಿ ನಡೆದಿದೆ.
ಶಿವಮೊಗ್ಗದ ಹೊಳೆಬೆನವಳ್ಳಿಯ ವ್ಯಕ್ತಿ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ನಗರದ ಬಿಜೈನಲ್ಲಿ ತಾಯಿ ಹಾಗೂ ಮಾವನ ಜತೆ ಕಳೆದ ಎರಡು ವರ್ಷಗಳಿಂದ ವಾಸವಾಗಿದ್ದರು. ತಾಯಿಯನ್ನು ಕಳೆದ ಆಗಸ್ಟ್ನಲ್ಲಿ ಶಿವಮೊಗ್ಗಕ್ಕೆ ಕಳುಹಿಸಿ ಕೊಟ್ಟಿದ್ದು ಬಾಡಿಗೆ ಮನೆಯಲ್ಲಿ ವ್ಯಕ್ತಿಯ ಮಾವ ಮಾತ್ರ ಇದ್ದರು.

ದೂರು ನೀಡಿದ ವ್ಯಕ್ತಿ ಮುಂದಿನ ವರ್ಷ ಮದುವೆ ನಿಗದಿಯಾಗಿದ್ದ ಹಿನ್ನೆಲೆ ಚಿನ್ನಾಭರಣ ಖರೀದಿಸಿ ಬಾಡಿಗೆ ಮನೆಯ ಕಪಾಟಿನಲ್ಲಿ ಇಟ್ಟಿದ್ದರು. ಕಪಾಟಿಗೆ ಬೀಗ ಹಾಕಿ ಕೀಯನ್ನು ತೆಗೆದುಕೊಂಡು ತಮಿಳುನಾಡಿನ ಸೇಲಂಗೆ ತೆರಳಿದ್ದರು. ಈಗ ಮನೆಗೆ ವಾಪಸ್ ಬೀಗ ತೆಗೆದು ನೋಡಿದಾಗ 4.90 ಲಕ್ಷ ರೂ. ವೌಲ್ಯದ ಚಿನ್ನಾಭರಣ ಕಳವಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Thieves Burgle gold valuables worth 4 laksh in Bejai that was kept for marriage. Kadri police have registered the case.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am