ಬ್ರೇಕಿಂಗ್ ನ್ಯೂಸ್
12-07-25 11:10 pm Mangalore Correspondent ಕ್ರೈಂ
ಮಂಗಳೂರು, ಜುಲೈ 13 : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಿನ್ನಿಗೋಳಿಯ ಉದ್ಯಮಿಯೊಬ್ಬರನ್ನು ಮುಲ್ಕಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ. ಪಿಂಟೋ ಗಾರ್ಡನ್ ಮಾಲೀಕ ರೋಕಿ ಪಿಂಟೋ (68) ಬಂಧಿತರು.
ಬಾಲಕಿಯ ತಾಯಿ ನೀಡಿದ ದೂರು ಹಾಗೂ ಬಾಲಕಿಯ ಹೇಳಿಕೆಯ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಕಳೆದ ಮೇ ಮತ್ತು ಜೂನ್ ತಿಂಗಳಲ್ಲಿ ಆರೋಪಿ ರೋಕಿ ಪಿಂಟೋ ತನ್ನ ಫಾರ್ಚುನರ್ ವಾಹನದಲ್ಲಿ ಶಾಲೆಗೆ ಕರೆದೊಯ್ಯುವ ನೆಪದಲ್ಲಿ ಬಾಲಕಿಯನ್ನು ಪುಸಲಾಯಿಸಿ, ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಅಲ್ಲದೆ, ವಾಟ್ಸಾಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳಿಸಿದ್ದ ಎಂಬ ಆರೋಪ ಕೇಳಿಬಂದಿದೆ.
ಪ್ರಕರಣ ದಾಖಲಾಗುತ್ತಲೇ ಕೃತ್ಯಕ್ಕೆ ಬಳಸಿದ್ದಾನೆ ಎನ್ನಲಾದ ಫಾರ್ಚುನರ್ ಕಾರನ್ನು ಮುಲ್ಕಿ ಪೊಲೀಸರು ವಶಪಡಿಸಿದ್ದಾರೆ. ಆರೋಪಿ ಪಿಂಟೋನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ತೀವ್ರ ಅಧಿಕ ರಕ್ತದೊತ್ತಡ ನೆಪದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆಯೂ ಇದೇ ಬಾಲಕಿಯ ತಾಯಿ, ತಮ್ಮ ಮಗಳ ಮೇಲಿನ ಅತ್ಯಾಚಾರದ ಬಗ್ಗೆ ದೂರು ನೀಡಿದ್ದರು. ಆಗ ಮುಲ್ಕಿ ಪೊಲೀಸರು ಆರೋಪಿಗಳಾದ ಐವರು ಬಾಲಕರನ್ನು ದೌರ್ಜನ್ಯ ಪ್ರಕರಣದಲ್ಲಿ ಬಂಧಿಸಿದ್ದರು.
Mulki police have arrested a 68-year-old businessman from Kinnigoli on charges of sexually harassing a minor girl under the Protection of Children from Sexual Offences (POCSO) Act. The accused has been identified as Rocky Pinto, owner of Pinto Garden.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am