ಬ್ರೇಕಿಂಗ್ ನ್ಯೂಸ್
16-07-25 11:04 pm Mangalore Correspondent ಕ್ರೈಂ
ಮಂಗಳೂರು, ಜುಲೈ 16: ಫೇಸ್ ಬುಕ್ ಖಾತೆ, ಕನ್ನಡ ಮಾಡೆಲ್ಸ್ , ಟ್ರೋಲ್ ಮಾಸ್ಟರ್, ಟ್ರೋಲ್ ಬಸ್ಯಾ ಇತ್ಯಾದಿ ಪೇಜ್ ಗಳಲ್ಲಿ ಕಮೆಂಟ್ಸ್ ಹಾಕಿರುವ ವ್ಯಕ್ತಿಗಳಿಗೆ ಕರೆಮಾಡಿ ಸೈಬರ್ ಕ್ರೈಂ ಪೊಲೀಸ್ ಎಂದು ಪರಿಚಯಿಸಿ ಕೇಸು ಹಾಕುವುದಾಗಿ ಬೆದರಿಸಿ ಹಣ ಪೀಕಿಸುತ್ತಿದ್ದ ತುಮಕೂರು ಮೂಲದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆಯ ಬಾರ್ ಲೈನ್ ರಸ್ತೆ ಚಾಮುಂಡೇಶ್ವರಿ ದೇವಸ್ಥಾನದ ಬಳಿ ಕೋತಿತೋಪು ನಿವಾಸಿ ಅರುಣ್ ಟಿ (27) ಬಂಧಿತ ಆರೋಪಿ. ಈತನ ವಿರುದ್ಧ ಜುಲೈ 15 ರಂದು ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 37/2025 ಕಲಂ. 66 (ಸಿ) 66 (ಡಿ) ಐಟಿ ಕಾಯ್ದೆ ಹಾಗೂ ಕಲಂ 112,308(2), 318(4) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿತ್ತು.
ಸೈಬರ್ ಪೊಲೀಸ್ ಬೆಂಗಳೂರು, ಸುಶೀಲ್ ಕುಮಾರ್ ಎಂದು ಹೇಳಿ ತನ್ನನ್ನು ಪರಿಚಯಿಸಿ ನಿಮ್ಮ ಮೇಲೆ ದೂರು ಬಂದಿದೆ, ನಿಮ್ಮನ್ನು ಅರೆಸ್ಟ್ ಮಾಡುತ್ತೇನೆ ಎಂದು ಹೆದರಿಸಿ ಸಾರ್ವಜನಿಕರಿಂದ ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಳ್ಳುತ್ತಿದ್ದ. ಮೇಲಿನ ಪ್ರಕರಣದಲ್ಲಿ ವ್ಯಕ್ತಿಯೊಬ್ಬರಿಗೆ ಹೆದರಿಸಿ ಒಟ್ಟು 1,23,000 ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದ. ಮೊಬೈಲ್ ಲೊಕೇಶನ್ ಆಧರಿಸಿ ಬೆನ್ನು ಬಿದ್ದು ಪೊಲೀಸರು ತುಮಕೂರಿನಲ್ಲಿ ಬಂಧನ ಮಾಡಿದ್ದಾರೆ. ಆರೋಪಿತನ ಮೇಲೆ ಸೈಬರ್ ಪೋರ್ಟಲ್ ನಲ್ಲಿ ಒಟ್ಟು 11 ದೂರುಗಳು ದಾಖಲಾಗಿರುತ್ತವೆ.
A calculated cybercriminal from Tumakuru has been apprehended by Mangaluru Central Crime Police after allegedly impersonating a Bengaluru Cybercrime officer and extorting Rs 1.23?lac from Facebook users.The accused, Arun T (27), son of the late Timmaraju and resident near Chamundeshwari Temple, Bar Line Road, Kothitopu, registered at Mangaluru Central Crime Police Station on July 15
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am