ಬ್ರೇಕಿಂಗ್ ನ್ಯೂಸ್
24-12-20 04:55 pm Headline Karnataka News Network ಕ್ರೈಂ
ಮಧುಗಿರಿ, ಡಿ.24: ಮದುವೆಯಾದ ಏಳು ತಿಂಗಳ ಬಳಿಕ ಪತ್ನಿಯನ್ನು ಶಂಕಿಸಿ ಹತ್ಯೆ ಮಾಡಿ, ಮನೆಯಲ್ಲೇ ಹೂತು ಹಾಕಿದ ಘಟನೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ ಇಟಿಗಲೋಟಿ ಗ್ರಾಮದಲ್ಲಿ ನಡೆದಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಇಲ್ಲಿನ ನಿವಾಸಿ ಹನುಮಂತರಾಯಪ್ಪ ಎಂಬಾತ ಕೊಲೆ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಮದುವೆಯ ನಂತರ ಹನುಮಂತರಾಯಪ್ಪ ಮತ್ತು ಗಾಯತ್ರಿ ನಡುವೆ ಹೊಂದಾಣಿಕೆ ಇರಲಿಲ್ಲ ಎಂದು ತಿಳಿದುಬಂದಿದ್ದು, ದಂಪತಿ ನಡುವೆ ಜಗಳವಾಗಿದ್ದು, ಪತಿ ಹಾಗು ಆತನ ಇಬ್ಬರು ಸಹೋದರು ಸೇರಿ ಗಾಯತ್ರಿಯನ್ನು ಹತ್ಯೆ ಮಾಡಿರುವುದಾಗಿ ದೂರಲಾಗಿದೆ. ಹತ್ಯೆಯ ಬಳಿಕ ಮೃತದೇಹವನ್ನು ಮನೆಯ ಒಳಗೆ ಗುಂಡಿ ತೋಡಿ ಹೂತು ಹಾಕಿದ್ದು, ನಾಲ್ಕು ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a Shocking incident, Husband Kills wife doubting of the illegal affair by killing her and dumping her body inside the house at Madhugiri.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 02:50 pm
HK News Staffer
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm