ಬ್ರೇಕಿಂಗ್ ನ್ಯೂಸ್
17-08-25 10:07 pm Mangalore Correspondent ಕ್ರೈಂ
ಪುತ್ತೂರು, ಆ.17 : ಪುತ್ತೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಮನೆಯಲ್ಲಿ ಆ.12ರಂದು ನಡೆದ ಕಳ್ಳತನ ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ನಿವಾಸಿ ದಯಾನಂದ್ ನಾಯ್ಕ (29) ಬಂಧಿತ.
ಮನೆಯಿಂದ ಯಾರೂ ಇಲ್ಲದ ಸಂದರ್ಭದಲ್ಲಿ ಸುಮಾರು 31 ಗ್ರಾಂ ಬಂಗಾರ ಮತ್ತು ರೂ.5000/- ನಗದು ಕಳ್ಳತನ ಆಗಿತ್ತು. ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ದಸ್ತಗಿರಿ ಮಾಡಿದ್ದಾರೆ. ಆರೋಪಿ ಬಳಿಯಿಂದ 30.120 ಗ್ರಾಂ ಬಂಗಾರ ಮತ್ತು ಪ್ರಕರಣಕ್ಕೆ ಉಪಯೋಗಿಸಿದ ಡಿಸ್ಕವರಿ ಬೈಕ್ ಅನ್ನು ಸ್ವಾಧೀನಪಡಿಸಲಾಗಿದೆ.
ಆರೋಪಿ ಪತ್ತೆ ಕಾರ್ಯದಲ್ಲಿ ಪುತ್ತೂರು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಅರುಣ್ ನಾಗೇಗೌಡ ಮತ್ತು ಪೊಲೀಸ್ ನಿರೀಕ್ಷಕ ರವಿ ಬಿ.ಎಸ್ ಅವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಜಂಬುರಾಜ್ ಮಹಾಜನ್, ಎಎಸ್ಐ ಚಂದ್ರಶೇಖರ್, ಪ್ರವೀಣ್, ಮಧು, ಹರೀಶ್, ಸುಬ್ರಹ್ಮಣ್ಯ, ಆಕಾಶ್, ಯುವರಾಜ್, ಶರಣಪ್ಪ ಪಾಟೀಲ್, ಚಾಲಕರಾದ ಎಆರ್ ಎಸ್ ಐ ಯಜ್ಞ, ಹೆಚ್.ಜಿ ಹರಿಪ್ರಸಾದ್ ಮತ್ತು ಹೆಚ್.ಜಿ ನಿತೇಶ್ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ.
In connection with a house theft case reported on August 12 in the Puttur Rural Police limits, police have arrested the accused and recovered stolen items.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm