ಬ್ರೇಕಿಂಗ್ ನ್ಯೂಸ್
19-08-25 12:54 pm Mangalore Correspondent ಕ್ರೈಂ
ಪುತ್ತೂರು, ಆ.19 : ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು, ಬೈಕಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಎಳೆದು ಕಸಿದುಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಸುಳ್ಯ, ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ (31) ಎಂಬಾತನನ್ನು ಪುತ್ತೂರು, ನೆಕ್ಕಿಲಾಡಿ ಎಂಬಲ್ಲಿಂದ ದಸ್ತಗಿರಿ ಮಾಡಲಾಗಿದೆ. ಆರೋಪಿತನಿಂದ ಅಂದಾಜು ರೂ. 4,54,000 ಮೌಲ್ಯದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಪಲ್ಸರ್ ಬೈಕ್ ಸೇರಿದಂತೆ, ಒಟ್ಟು 5,05,000 ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ. ಸದ್ರಿ ಬೈಕ್ ಗೆ ಸಂಬಂಧಿಸಿ ಮೈಸೂರು ನಗರದ ವಿಜಯ ನಗರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ.
ಆರೋಪಿ ಪತ್ತೆ ಕಾರ್ಯದಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಅರುಣ್ ನಾಗೇಗೌಡ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಪೊಲೀಸ್ ವೃತ್ತ ನಿರೀಕ್ಷಕ ರವಿ ಬಿ.ಎಸ್ ನೇತೃತ್ವದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಕಾರ್ಯಚರಣೆ ನಡೆಸಿರುತ್ತದೆ.
The Uppinangady Police have arrested a man in connection with a gold chain snatching incident that occurred in the limits of their station jurisdiction, specifically in the Nelyadi-Padubettu area. Two unidentified individuals had allegedly approached a woman on a bike and forcefully snatched her gold chain from her neck before fleeing the scene.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm