ಬ್ರೇಕಿಂಗ್ ನ್ಯೂಸ್
25-12-20 06:17 pm Headline Karnataka News Network ಕ್ರೈಂ
ಮುಂಬೈ, ಡಿ.25 : ಯುವತಿ ಒಬ್ಬಳ ಮೇಲೆ ರೈಲಿನಲ್ಲಿ ಪೈಶಾಚಿಕವಾಗಿ ಅತ್ಯಾಚಾರಗೈದ ದುರುಳರು, ಆಕೆಯನ್ನು ಚಲಿಸುತ್ತಿದ್ದ ರೈಲಿನಿಂದ ಹೊರಕ್ಕೆ ಎಸೆದ ಘಟನೆ ಮುಂಬೈನಲ್ಲಿ ಬೆಳಕಿಗೆ ಬಂದಿದೆ.
ವಾಶಿ ಕ್ರೀಕ್ ಸೇತುವೆಯ ಸಮೀಪ ಇರುವ ರೈಲ್ವೆ ಹಳಿಯ ಬಳಿ ಯುವತಿ ಪ್ರಜ್ಞಾಹೀನಳಾಗಿ ಪತ್ತೆಯಾಗಿದ್ದಳು. ಸಾವು - ಬದುಕಿನಲ್ಲಿ ಹೋರಾಡುತ್ತಿದ್ದ ಯುವತಿಯನ್ನು ಗಮನಿಸಿದ ಸ್ಥಳೀಯರು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ವಾಶಿ ಜಿಆರ್ಪಿಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಯುವತಿಯನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು ನಂತರ ಹೆಚ್ಚಿನ ಚಿಕಿತ್ಸೆಗೆಂದು ಮುಂಬೈನ ಜೆಜೆ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು, ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ನಂತರ ಆಕೆಯನ್ನು ರೈಲಿನಿಂದ ಹೊರಗೆ ತಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಯುವತಿ 20 ವರ್ಷದವಳಾಗಿದ್ದು ಟಿಟ್ವಾಲಾ ನಿವಾಸಿ. ಪೊವಾಯಿ ಎಂಬಲ್ಲಿ ಮನೆಗೆಲಸ ಮಾಡಿಕೊಂಡಿದ್ದಳು. ಯುವತಿಯನ್ನು ರೈಲಿಗೆ ಯಾಕೆ ಒಯ್ದಿದ್ದಾರೆ ಎನ್ನೋದ್ರ ಬಗ್ಗೆ ತನಿಖೆ ನಡೆಯುತ್ತಿದೆ. ಕೊಲೆ ಮಾಡಲೆಂದೇ ಚಲಿಸುತ್ತಿರುವ ರೈಲಿನಿಂದ ತಳ್ಳಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 02:50 pm
HK News Staffer
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm