ಬ್ರೇಕಿಂಗ್ ನ್ಯೂಸ್
27-12-20 08:21 pm Mangaluru Correspondent ಕ್ರೈಂ
ಪುತ್ತೂರು, ಡಿ.27: ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಸುಳ್ಯದಲ್ಲಿ ನಡೆದಿದೆ.
ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದ ಹುಕ್ರಪ್ಪ ಯಾನೆ ನಾರಾಯಣ ಪುಚ್ಚಮ ಪೊಲೀಸರ ವಶಕ್ಕೆ ಒಳಗಾದ ವ್ಯಕ್ತಿ. ಸೋದರ ಸಂಬಂಧಿಯಾಗಿರುವ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಬಗ್ಗೆ ಬೆಳ್ಳಾರೆ ಠಾಣೆಗೆ ಯುವತಿ ಮನೆಯವರು ದೂರು ನೀಡಿದ್ದರು. ದೂರಿನ ಹಿನ್ನೆಲೆ ಪೊಲೀಸರು ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಯನ್ನು ಚುನಾವಣೆ ದಿನವೇ ವಶಕ್ಕೆ ಪಡೆದಿದ್ದಾರೆ.
ಹುಕ್ರಪ್ಪ ಅವರು ಕಲ್ಮಡ್ಕ ಗ್ರಾಮದ ವಾರ್ಡ್-1ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಮನೆಯವರ ದೂರಿನ ಹಿನ್ನೆಲೆಯಲ್ಲಿ ಬೆಳ್ಳಾರೆ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Bellare police have taken into custody a person who was contesting the BJP Kalmadka gram panchayat election being held on Sunday December 27. Hukrappa alias Narayana Puchama was arrested on the allegation of raping a minor girl who happens to be his close relative.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am