ಬ್ರೇಕಿಂಗ್ ನ್ಯೂಸ್
05-10-25 03:22 pm Mangalore Correspondent ಕ್ರೈಂ
ಮಂಗಳೂರು, ಅ.5 : ಭೂಗತ ಪಾತಕಿ ಕಲಿ ಯೋಗೀಶ್ ಸಹಚರನಾಗಿದ್ದು ಮೈಸೂರು, ಮಂಗಳೂರಿನಲ್ಲಿ ಹಫ್ತಾ ವಸೂಲಿ ಪ್ರಕರಣದಲ್ಲಿ ಭಾಗಿಯಾಗಿ ಅನೇಕ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮೂಲ್ಕಿ ಮೂಲದ ಶ್ರೀನಿವಾಸ್ ಶೆಟ್ಟಿ ಅಲಿಯಾಸ್ ಶೀನು ಎಂಬಾತನನ್ನು ಮುಲ್ಕಿ ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ.
ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅ. ಕ್ರ 155/ 2017 & ಕೋಕಾ ಪ್ರಕರಣದ ಅರೋಪಿಯಾದ ಚಿತ್ರಾಪು ನಿವಾಸಿ ಶ್ರೀನಿವಾಸ್ (45) ಎಂಬಾತ ಕಳೆದ 8 ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನ ವಿರುದ್ದ ಮೈಸೂರು ಪ್ರಿನ್ಸಿಪಲ್ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿರುತ್ತದೆ.

ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಸೂಚನೆಯಂತೆ ಮುಲ್ಕಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ ಬಿ ಎಸ್, ಉಪ ನಿರೀಕ್ಷಕ ಉಮೇಶ್ ಕುಮಾರ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎ.ಎಸ್.ಐ ಸುರೇಶ್ ಕುಂದರ್, ಹೆಡ್ ಕಾನ್ಸ್ಟೇಬಲ್ ಉದಯ ಅವರಿದ್ದ ತಂಡವು ಆರೋಪಿ ಬಗ್ಗೆ ಮಾಹಿತಿ ಸಂಗ್ರಹಿಸಿ ಮುಂಬೈನಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿ ಬಂಧಿಸಿದ್ದಾರೆ. ಅ.4ರಂದು ಮಂಗಳೂರಿನ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿದಿಸಿರುತ್ತದೆ.
Mangaluru police have arrested Srinivas Shetty alias Sheenu, a close aide of underworld figure Kali Yogish, in Mumbai. Wanted in extortion cases in Mangaluru and Mysuru, the accused had been absconding for eight years despite a court warrant. Acting on a tip-off, the Mulki police team tracked him down and produced him before court, which has remanded him to judicial custody.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm