ಬ್ರೇಕಿಂಗ್ ನ್ಯೂಸ್
24-10-25 08:20 pm Mangalore Correspondent ಕ್ರೈಂ
ಮಂಗಳೂರು, ಅ.24 : ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾನಾ ಬಳಿಯಲ್ಲಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಗುರುವಾರ ರಾತ್ರಿ 10-30 ಗಂಟೆಗೆ ಸುರತ್ಕಲ್ ಕಾನಾ ಬಳಿಯ ದೀಪಕ್ ಭಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರಿಬ್ಬರಿಗೆ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್, ನಿತಿನ್ ಮತ್ತು ಸುಶಾಂತ್ ಸೇರಿಕೊಂಡು ಚೂರಿಯಿoದ ಇರಿದು ಕೊಲೆಗೆ ಯತ್ನಿಸಿದ್ದರು. ಈ ಪೈಕಿ ಸುಶಾಂತ್ @ ಕಡವಿ(29), ಕೆ.ವಿ ಅಲೆಕ್ಸ್(27), ನಿತಿನ್(26) ಮತ್ತು ಆರೋಪಿಗಳಿಗೆ ಆಶ್ರಯ ಕೊಟ್ಟಿದ್ದ ಹೊನ್ನಕಟ್ಟೆಯ ಆರುಣ್ ಶೆಟ್ಟಿ(56) ಎಂಬವರನ್ನು ವಶಕ್ಕೆ ಪಡೆಯಲಾಗಿದೆ.


ಪ್ರಮುಖ ಆರೋಪಿ ಗುರುರಾಜ್ ಆಚಾರಿ ಹಾಗೂ ಆರೋಪಿಗಳಿಗೆ ಅರುಣ್ ಶೆಟ್ಟಿಯೊಂದಿಗೆ ಅಶ್ರಯ ನೀಡಿದ ಅಶೋಕ್ ಎಂಬಾತ ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರಿದಿದೆ. ಸದ್ರಿ ಪ್ರಕರಣದ ಆರೋಪಿತರ ಪತ್ತೆಯ ಬಗ್ಗೆ ಡಿಸಿಪಿ ರವಿಶಂಕರ್, ಉತ್ತರ ಉಪ ವಿಭಾಗ ಎಸಿಪಿ ಶ್ರೀಕಾಂತ್ ಕೆ. ಮಾರ್ಗದರ್ಶನದಲ್ಲಿ, ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಮೋದ್ ಕುಮಾರ್ ಪಿ. ನೇತೃತ್ವದಲ್ಲಿ ಪಿಎಸ್ಐ ಗಳಾದ ರಾಘವೇಂದ್ರ ನಾಯ್ಕ್, ಜನಾರ್ಧನ ನಾಯ್ಕ್, ಶಶಿಧರ ಶೆಟ್ಟಿ, ಎಎಸ್.ಐ ಗಳಾದ ರಾಜೇಶ್ ಆಳ್ವ, ತಾರನಾಥ, ರಾಧಾಕೃಷ್ಣ ಹಾಗೂ ಸಿಬ್ಬಂದಿಗಳಾದ ಅಣ್ಣಪ್ಪ, ಉಮೇಶ್ ಕುಮಾರ್, ತಿರುಪತಿ, ಅಜಿತ್ ಮ್ಯಾಥ್ಯೂ, ರಾಮು ಕೆ, ಕಾರ್ತೀಕ್, ವಿನೋದ್ ಹಾಗೂ ಸಿಸಿಬಿ ಘಟಕದ ಅಧಿಕಾರಿ/ಸಿಬ್ಬಂದಿಯವರು ಹಾಗೂ ಎಸ್ಎಎಫ್ ತಂಡದವರು ಮತ್ತು ಶ್ವಾನ ದಳದವರು ಭಾಗವಹಿಸಿರುತ್ತಾರೆ.
In connection with the recent knife attack on two youths in Suratkal, police have arrested three accused while the main suspect, Gururaj Achari, remains on the run. The incident occurred around 10:30 PM on Thursday near Deepak Bar, Kana, when a dispute between two groups escalated, leading to a violent attack.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm