ಬ್ರೇಕಿಂಗ್ ನ್ಯೂಸ್
28-12-20 06:27 pm Headline Karnataka News Network ಕ್ರೈಂ
ಕಾರವಾರ, ಡಿ.28: ಬೇರೊಬ್ಬನ ಜೊತೆ ಮದುವೆಯಾಗುತ್ತಾಳೆಂದು ಮಗಳನ್ನು ತಾಯಿಯೇ ಅಪಹರಣ ಮಾಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಶಿರಸಿಯ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ತಾಯಿ, ಮಗಳನ್ನು ಪತ್ತೆ ಹಚ್ಚಿದ್ದಾರೆ.
ಡಿಸೆಂಬರ್ 25ರಂದು ಶಿರಸಿಯ ಬಸವೇಶ್ವರ ನಗರದಿಂದ ಋತಿಕಾ (18) ಎಂಬ ಯುವತಿಯ ಅಪಹರಣ ನಡೆದಿತ್ತು. ಋತಿಕಾ ತಾಯಿ ರೂಪಾ ಸಿರ್ಸಿಕರ್, ಕಿರಣ ಬೆಲ್ಲದ್ ಹಾಗೂ ಇತರ ನಾಲ್ಕೈದು ಜನ ಸೇರಿ ಅಪಹರಿಸಿದ್ದರು.
ಋತಿಕಾ ಪತಿ ಮಣಿಕಂಠ ಕೊಡಿಯಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ಶಿರಸಿ ಡಿಎಸ್ಪಿ, ಪಿಎಸ್ಐ ನಾಗಪ್ಪ ಬಿ. ನೇತೃತ್ವದ ತಂಡವನ್ನು ರಚನೆ ಮಾಡಿದ್ದರು. ಪೊಲೀಸರು ಅಪಹರಣಕ್ಕೆ ಒಳಗಾದ ಮಗಳು, ಅಪಹರಣ ಮಾಡಿದ್ದ ತಾಯಿಯನ್ನು ಪತ್ತೆ ಹಚ್ಚಿದ್ದಾರೆ.
ಅಪಹರಣಗೊಂಡಿದ್ದ ಋತಿಕಾ ಠಾಣೆಗೆ ಹಾಜರಾಗಿ ಆಪ್ತ ಸ್ನೇಹಿತನಾಗಿದ್ದ ಮಣಿಕಂಠ ಕೋಡಿಯಾನೊಂದಿಗೆ ವಿವಾಹವಾಗಿದೆ. ವಿಷಯವನ್ನು ಕೆಲವು ದಿನ ಕಳೆದರೂ ತನ್ನ ಮನೆಯಲ್ಲಿ ತಿಳಿಸಿರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ವಿಷಯವನ್ನು ತಾಯಿಗೆ ತಿಳಿಸಿ ಬಸವೇಶ್ವರ ನಗರದ ಮಣಿಕಂಠ ಕೊಡಿಯಾನ ಮನೆಗೆ ಅವರನ್ನು ಕರೆಯಿಸಿಕೊಂಡು ತಾನು ಸ್ವ ಇಚ್ಚೆಯಿಂದ ಅವರ ಜೊತೆ ಹೋಗಿದ್ದೇನೆ ಎಂದು ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾಳೆ.
ಅಲ್ಲದೆ, ಪೆಪ್ಪರ್ ಸ್ಪ್ರೇ ಸಿಂಪಡಿಸಿ, ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಬೆದರಿಕೆ ಹಾಕಿ ನನ್ನನ್ನು ಯಾರು ಅಪಹರಿಸಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾಳೆ. ಇದರಿಂದಾಗಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರೀತಿಸಿ ಮದುವೆಯಾದ ಕಾರಣಕ್ಕೆ ತಾಯಿಯೇ ಮಗಳನ್ನು ಅಪಹರಿಸಿದ್ದರು. ಆದರೆ, ಈಗ ಮಗಳೇ ತನ್ನ ಸ್ವ ಇಚ್ಛೆಯಿಂದ ಯುವಕನ ಜೊತೆಗೆ ಹೋಗುತ್ತಿರುವುದಾಗಿ ಹೇಳಿದ್ದರಿಂದ ಪೊಲೀಸರು ಬಿಟ್ಟು ಕಳಿಸಿದ್ದಾರೆ.
In a shocking incident, an 18-year-old girl was kidnapped by her Mother in Sirsi. The Siri police have succeeded in solving the case.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 02:50 pm
HK News Staffer
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm