ಬ್ರೇಕಿಂಗ್ ನ್ಯೂಸ್
07-11-25 11:20 pm Mangalore Correspondent ಕ್ರೈಂ
ಪುತ್ತೂರು, ನ.7 : ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದಲ್ಲಿರುವ ಜಮೀನಿನ ಆರ್ಟಿಸಿಯನ್ನು ತನ್ನ ಹೆಸರಿನಲ್ಲಿರುವ ಜಮೀನಿನ ಆರ್ಟಿಸಿಯೆಂದು ನಂಬಿಸಿ, ದ.ಕ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ನೀಡಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಅ.ಕ್ರ 84/2025 ಕಲಂ 417, 419, 467, 468, 471 ಐ.ಪಿ.ಸಿ ಅಡಿ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ಪ್ರಕರಣದಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಂಚಿಸಿದ ಆರೋಪಿ ಅಬ್ದುಲ್ ಹಾಶೀಮ್ (34) ಎಂಬಾತನನ್ನು ಬಂಧಿಸಲಾಗಿದೆ.

ಆರೋಪಿ ತನ್ನನ್ನು ಫಿರ್ಯಾದಿದಾರರೆಂದು ಹೇಳಿಕೊಂಡು, ನಕಲಿ ಸಹಿ ಮಾಡಿ ನ್ಯಾಯಾಲಯಕ್ಕೆ ವಂಚಿಸಿದ್ದಲ್ಲದೆ, ಬೆಲೆಬಾಳುವ ಭದ್ರತಾ ಪತ್ರವನ್ನು ನೀಡಿ ಅದಕ್ಕೆ ಸಹಿ ಪೋರ್ಜರಿ ಮಾಡಿದ್ದಾನೆ. ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿದ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ನೀಡಿರುತ್ತದೆ.
A man who attempted to deceive the court by submitting a fake RTC (Record of Rights, Tenancy, and Crops) to secure bail for an accused has himself landed in jail. The incident took place in Puttur, where the accused, Abdul Hasheem (34), allegedly presented a forged land document belonging to another person as his own before the Dakshina Kannada District and Sessions Court.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm