ಬ್ರೇಕಿಂಗ್ ನ್ಯೂಸ್
13-11-25 10:00 pm HK News Desk ಕ್ರೈಂ
ಆನೇಕಲ್, ನ.13: ಸ್ಕ್ಯಾನಿಂಗ್‌ಗೆ ಬಂದ ಹೆಣ್ಣು ಮಕ್ಕಳ ಖಾಸಗಿ ಅಂಗ ಮುಟ್ಟಿ ರೇಡಿಯಾಲಜಿಸ್ಟ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ನಡೆದಿದೆ.
ಆನೇಕಲ್ ಪಟ್ಟಣದ ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ರೇಡಿಯಾಲಜಿಸ್ಟ್ ಆಗಿರುವ ಜಯಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಇತ್ತೀಚಿಗೆ ಮಹಿಳೆಯೋರ್ವರು ಹೊಟ್ಟೆ ನೋವೆಂದು ಪತಿಯೊಂದಿಗೆ ಸ್ಕ್ಯಾನಿಂಗ್ ಸೆಂಟರ್‌ಗೆ ಆಗಮಿಸಿದ್ದರು. ಈ ವೇಳೆ ಸ್ಕ್ಯಾನಿಂಗ್ ಮಾಡುವಾಗ ಮೈ ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಜೊತೆಗೆ ಖಾಸಗಿ ಅಂಗಗಳಿಗೆ ಕೈ ಹಾಕಿ, ಕಾಮಾಂಧ ಡಾಕ್ಟರ್ ವಿಕೃತಿ ಮೆರೆದಿದ್ದಾನೆ. ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಬೆದರಿಕೆ ಹಾಕಿ, ಈ ವಿಚಾರ ಹೊರಗೆ ಬಾಯ್ಬಿಡದಂತೆ ಮಹಿಳೆಗೆ ಧಮ್ಕಿ ಹಾಕಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಾಯಿಸೋದಾಗಿ ಬೆದರಿಕೆ ಹಾಕಿದ್ದಾನೆ.

ಈ ಘಟನೆಯನ್ನು ಮಹಿಳೆ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಕೂಡಲೇ ಮಹಿಳೆ ಆನೇಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಪೊಲೀಸರು ಆರೋಪಿ ಕಾಮುಕ ಜಯಕುಮಾರ್‌ನನ್ನು ಈವರೆಗೆ ಬಂಧಿಸಿಲ್ಲ. ಠಾಣೆಗೆ ಕರೆಸಿ, ಬಿಟ್ಟು ಕಳುಹಿಸಿದ್ದಾರೆ ಎನ್ನಲಾಗಿದೆ.
ಸಂತ್ರಸ್ತ ಮಹಿಳೆ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident from Anekal, on the outskirts of Bengaluru, a radiologist allegedly molested a woman during a medical scan at a private scanning centre. According to reports, the accused doctor, Jayakumar, who works at the scanning centre in Anekal town, has been booked under an FIR following a complaint lodged by the survivor.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm