ಬ್ರೇಕಿಂಗ್ ನ್ಯೂಸ್
20-11-25 10:53 pm Bangalore Correspondent ಕ್ರೈಂ
ಬೆಂಗಳೂರು, ನ.20 : ಬೆಂಗಳೂರಿನಲ್ಲಿ ಹಾಡಹಗಲೇ ಎಟಿಎಂ ವ್ಯಾನ್ ಅಡ್ಡಗಟ್ಟಿ ನಡೆಸಿದ ದರೋಡೆ ಪ್ರಕರಣ ಸಂಬಂಧಿಸಿ ಪೊಲೀಸರು ತಿರುಪತಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಎಟಿಎಂ ಕೇಂದ್ರಗಳಿಗೆ ಹಣ ತುಂಬಲು ಹೊರಟಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಬುಧವಾರ ಆರ್ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ 7.11 ಕೋಟಿ ದರೋಡೆ ನಡೆಸಲಾಗಿತ್ತು.
ಆಂಧ್ರ ಪ್ರದೇಶದ ಚಿತ್ತೂರು ಪೊಲೀಸರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ತಿರುಪತಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಂಧಿತ ಇಬ್ಬರು ಶಂಕಿತ ಆರೋಪಿಗಳನ್ನು ಪೊಲೀಸರು ತೀವ್ರ ತನಿಖೆಗೊಳಪಡಿಸಿದ್ದು, ಇತರ ಆರೋಪಿಗಳ ಕುರಿತು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇದರಂತೆ, ಸಿಸಿಬಿ ಪೊಲೀಸರು ಉಳಿದ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ.




ಇದೇ ವೇಳೆ ದರೋಡೆಗೆ ಬಳಸಿದ್ದ ಇನ್ನೋವಾ ಕಾರು ತಿರುಪತಿ ಬಳಿ ಪತ್ತೆಯಾಗಿದ್ದು, ಇನೋವಾ ಕಾರನ್ನು ದಕ್ಷಿಣ ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದರೋಡೆ ಬಳಿಕ ತಿರುಪತಿ ಬಳಿ ಇನೋವಾ ಕಾರನ್ನು ಬಿಟ್ಟು ಆರೋಪಿಗಳು ನಗದು ಹಣದ ಸಮೇತ ಪರಾರಿಯಾಗಿದ್ದಾರೆ.
ಆರೋಪಿಗಳಿಗಾಗಿ ತಿರುಪತಿ ಪೊಲೀಸರ ಜೊತೆ ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಹೋಟೆಲ್, ಲಾಡ್ಜ್, ದೇವಸ್ಥಾನ ಬಳಿ ಮಪ್ತಿಯಲ್ಲಿ ಶೋಧ ನಡೆಸುತ್ತಿದ್ದಾರೆ.
In connection with the broad-daylight ATM cash van robbery in Bengaluru, police have detained two suspects in Tirupati. On Wednesday, a CMS agency cash-loading vehicle—heading to refill Bengaluru ATMs—was intercepted by men posing as RBI officials, and ₹7.11 crore was looted.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm