ಬ್ರೇಕಿಂಗ್ ನ್ಯೂಸ್
24-11-25 08:37 pm Mangalore Correspondent ಕ್ರೈಂ
ಮಂಗಳೂರು, ನ.24 : ಒಂದೇ ಬೈಕಿನಲ್ಲಿ ನಾಲ್ವರು ಯುವಕರು ತಲ್ವಾರು ಹಿಡಿದು ತೆರಳುತ್ತಿದ್ದಾಗ ಇನ್ನೊಂದು ಬೈಕಿನಲ್ಲಿದ್ದ ಯುವಕನೊಬ್ಬ ನೋಡಿ ವಿಡಿಯೋ ಮಾಡಲೆತ್ನಿಸಿದ್ದು ಇದನ್ನು ಪ್ರಶ್ನಿಸಿ ನಾಲ್ವರಿದ್ದ ತಂಡ ಚೂರಿಯಿಂದ ಹಲ್ಲೆ ನಡೆಸಿದ ಘಟನೆ ಎಡಪದವು ಬಳಿ ನಡೆದಿದೆ.
ಎಡಪದವು ಬಳಿಯಲ್ಲಿ ಸೋಮವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಸ್ಥಳೀಯರು ಬಳಿಕ ಅಡ್ಡಹಾಕಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಾಲ್ವರಿದ್ದ ಯುವಕರ ತಂಡವು ಮಿಜಾರು ನಿವಾಸಿ ಅಖಿಲೇಶ್ (27) ಎಂಬ ಯುವಕನಿಗೆ ಚೂರಿಯಿಂದ ಹಲ್ಲೆ ನಡೆಸಿದೆ. ಯುವಕನ ಕೈಗೆ ಚೂರಿಯಿಂದ ಇರಿತದ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.





ನಾಲ್ವರು ಒಂದೇ ಬೈಕಿನಲ್ಲಿ ಚೂರಿ ಹಿಡಿದುಕೊಂಡು ತೆರಳುತ್ತಿದ್ದರು. ಈ ವೇಳೆ, ಅಖಿಲೇಶ್ ಇದನ್ನು ಗಮನಿಸಿ ವಿಡಿಯೋ ಮಾಡಲೆತ್ನಿಸಿದ್ದಾನೆ ಎನ್ನಲಾಗಿದೆ. ಅಲ್ಲದೇ, ಬೇರೆಯವರಿಗೆ ಕರೆ ಮಾಡಿ ವಿಷಯ ಹೇಳುತ್ತಿದ್ದಾನೆಂದು ತಿಳಿದು ನಾಲ್ವರು ಅಡ್ಡಹಾಕಿ ಹಲ್ಲೆ ನಡೆಸಿದ್ದಾರೆ. ನಾಲ್ವರು ಯುವಕರು ಮಂಗಳೂರಿನ ಬೆಂಗ್ರೆ ಮತ್ತು ಸುರತ್ಕಲ್ ಪರಿಸರದವರು ಎನ್ನಲಾಗುತ್ತಿದ್ದು ಒಂದೇ ಕೋಮಿನವರಾಗಿದ್ದಾರೆ. ಇದಕ್ಕೂ ಮುನ್ನ ಇವರು ಬಾರ್ ಒಂದರಿಂದ ಹೊರಗೆ ಬರುವುದನ್ನು ಕೆಲವರು ನೋಡಿದ್ದಾರೆ. ಹೀಗಾಗಿ ಮದ್ಯದ ಅಮಲಿನಲ್ಲಿ ದಾಳಿ ಕೃತ್ಯ ಮಾಡಿರುವ ಬಗ್ಗೆಯೂ ಪೊಲೀಸರು ಶಂಕಿಸಿದ್ದಾರೆ.
ಆಬಳಿಕ ನಾಲ್ವರಿಗೆ ಎಡಪದವು ಬಳಿ ಮರು ದಾಳಿಗೆ ಯತ್ನ ನಡೆದಿದ್ದು ಈ ವೇಳೆ ಮೂವರು ಯುವಕರು ಬೈಕ್ ಬಿಟ್ಟು ಓಡಿ ತಪ್ಪಿಸಿಕೊಂಡಿದ್ದಾರೆ. ಒಬ್ಬಾತನನ್ನು ಸ್ಥಳೀಯರು ಹಿಡಿದು ಬಜ್ಪೆ ಪೊಲೀಸರಿಗೆ ಒಪ್ಪಿಸಿದ್ದಾರೆ. ನಾಲ್ವರ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು ಯಾವ ಉದ್ದೇಶದಿಂದ ಕೃತ್ಯ ನಡೆಸಿದ್ದಾರೆಂದು ತನಿಖೆ ನಡೆಸುತ್ತಿದ್ದಾರೆ.
A shocking incident occurred near Edapadavu where a group of four youths riding on a single bike, armed with a talwar (sword), attacked another youth with a knife after he attempted to record a video of them.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm