ಬ್ರೇಕಿಂಗ್ ನ್ಯೂಸ್
11-12-25 09:53 pm HK News Desk ಕ್ರೈಂ
ಹಾಸನ, ಡಿ.11 : ಕೊಲೆ ಮಾಡಿ ಶವದೆದುರು ಸೆಲ್ಪಿ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಆರೋಪಿಯನ್ನು ಹಾಸನ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಪ್ರಕರಣ ಬೆಳಕಿಗೆ ಬಂದು 24 ಗಂಟೆಯಲ್ಲಿ ಆರೋಪಿ ಉಲ್ಲಾಸ್ವ ಕ್ಯಾತೆ ಸೆರೆಯಾಗಿದ್ದಾನೆ.
ಆರೋಪಿಗಳ ಸೆರೆಗೆ ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಐದು ತಂಡಗಳನ್ನು ರಚಿಸಿದ್ದರು. ಕೀರ್ತಿ ಎಂಬಾತನ ಕೊಲೆ ನಂತರ ಉಲ್ಲಾಸ್ ಶವದೆದುರು ಸೆಲ್ಫಿ ವಿಡಿಯೋ ಮಾಡಿ ಹಂಚಿಕೊಂಡಿದ್ದ. ಮರ್ಡರ್ ಆಯ್ತು.. ಹೊಡೆದಿದ್ದೀವಿ, ಹೊಡೆದಿದ್ದೀವಿ.. ಮರ್ಡರ್ ಎಂದು ಕೂಗುತ್ತಾ ಸೆಲ್ಪಿ ವಿಡಿಯೋ ಮಾಡಿದ್ದ. ಡಿ.9 ರಂದು ಬಿಟ್ಟಗೌಡನಹಳ್ಳಿಯಲ್ಲಿ ಹಾಸನ ತಾಲ್ಲೂಕಿನ ಹೂವಿನಹಳ್ಳಿ ಯುವಕ ಆಟೋ ಚಾಲಕ ಕೀರ್ತಿ ಎಂಬ ಯುವಕನ ಕೊಲೆಯಾಗಿತ್ತು.
ಉಲ್ಲಾಸ್ ಮತ್ತು ಸ್ನೇಹಿತರು ಕೊಲೆ ಮಾಡಿ ಎಸ್ಕೇಪ್ ಆಗಿದ್ದರು. ನಂತರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದು ಸ್ಥಳ ಮಹಜರು ವೇಳೆ ಕೃತ್ಯಕ್ಕೆ ಬಳಸಿದ್ದ ಕಲ್ಲು, ಕೊಲೆ ಮಾಡಿದ ಜಾಗ ತೋರಿಸಿದ್ದಾನೆ.
ಕುಡಿದು ಗಲಾಟೆ ಮಾಡಿ ಉಲ್ಲಾಸ್ ಮೇಲೆ ಕೀರ್ತಿ ಹಲ್ಲೆ ಮಾಡಿದ್ದ. ಇದರ ಸೇಡು ತೀರಿಸಿಕೊಳ್ಳಲು ಎಣ್ಣೆ ಪಾರ್ಟಿ ನೆಪದಲ್ಲಿ ಉಲ್ಲಾಸ್ ಮತ್ತು ಸ್ನೇಹಿತರು ಕೀರ್ತಿಯನ್ನು ಕರೆದೊಯ್ದಿದ್ದು ಕೊಲೆ ಮಾಡಿದ್ದರು. ಡಿ.7ರಂದು ಹೊಡೆದಿದ್ದು ಮರುದಿನ ಸ್ನೇಹಿತರ ಜೊತೆ ಬಂದು ಕೀರ್ತಿಯನ್ನು ಎಣ್ಣೆ ಪಾರ್ಟಿಗೆ ಕರೆದೊಯ್ದಿದ್ದ. ಕುಡಿದ ಮತ್ತಿನಲ್ಲಿ ಕೀರ್ತಿಗೆ ಹಲ್ಲೆಗೈದು ನಂತರ ಎದೆ ಭಾಗಕ್ಕೆ ಕಲ್ಲು ಎತ್ತಿ ಹಾಕಿ ಕೀರ್ತಿಯನ್ನು ಕೊಂದಿದ್ದರು. ಪ್ರಮುಖ ಆರೋಪಿ ಸೈಕೋ ಕಿಲ್ಲರ್ ಉಲ್ಲಾಸ್ ಬಂಧನವಾಗುತ್ತಲೇ ಕೊಲೆಯ ಕಾರಣವೂ ಬಯಲಾಗಿದೆ.
In a shocking case where the killer filmed a selfie video beside the victim’s body, Hassan police have arrested the prime accused, Ullas, from Bengaluru within 24 hours of the incident coming to light.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm