ಬ್ರೇಕಿಂಗ್ ನ್ಯೂಸ್
12-12-25 01:58 pm Mangalore Correspondent ಕ್ರೈಂ
ಮಂಗಳೂರು, ಡಿ.12 : ಮೂಡುಬಿದ್ರೆ ಬಳಿಯ ಮಾಂಟ್ರಾಡಿ ಎಂಬಲ್ಲಿ ಗುರುವಾರ ನಸುಕಿನ ಜಾವ 3.30ರ ಸುಮಾರಿಗೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಆಟೋ ರಿಕ್ಷಾವನ್ನು ಅಡ್ಡಗಟ್ಟಿ ಹಣ್ಣಿನ ವ್ಯಾಪಾರಿ ಬಳಿಯಿದ್ದ 19 ಸಾವಿರ ರೂ. ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ.
ಕಾರ್ಕಳ ತಾಲೂಕಿನ ಈದು ಗ್ರಾಮದ ನಿವಾಸಿ, ಹಣ್ಣಿನ ವ್ಯಾಪಾರಿ ಮಹಮ್ಮದ್ ಹಣ ಕಳಕೊಂಡವರು. ಕಿನ್ನಿಗೋಳಿ ಮಾರುಕಟ್ಟೆಯಲ್ಲಿ ಹಣ್ಣಿನ ವ್ಯಾಪಾರಿಯಾಗಿರುವ ಮಹಮ್ಮದ್ ಮಂಗಳೂರು ಮಾರುಕಟ್ಟೆಯಿಂದ ಹಣ್ಣು ಖರೀದಿಸಲು ಗುರುವಾರ ನಸುಕಿನ ಜಾವ ಆಟೋ ರಿಕ್ಷಾದಲ್ಲಿ ಹೊರಟಿದ್ದರು.
ಮಾಂಟ್ರಾಡಿ ತಲುಪಿದಾಗ ಕಾರಿನಲ್ಲಿ ಬಂದ ಅಪರಿಚಿತರ ತಂಡವು ಇವರ ರಿಕ್ಷಾವನ್ನು ಅಡ್ಡಗಟ್ಟಿದ್ದು, ಬೆದರಿಕೆ ಹಾಕಿ ಮಹಮ್ಮದ್ ಬಳಿಯಿದ್ದ 19 ಸಾವಿರ ರೂ. ನಗದನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಬಗ್ಗೆ ಮಹಮ್ಮದ್ ಅವರು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
In a shocking early-morning incident near Montnady, Moodbidri, a group of miscreants travelling in a car intercepted an auto-rickshaw and robbed a fruit vendor of ₹19,000 in cash.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm