ಬ್ರೇಕಿಂಗ್ ನ್ಯೂಸ್
14-12-25 05:33 pm Udupi Correspondent ಕ್ರೈಂ
ಉಡುಪಿ, ಡಿ.14 : ಸಾಬರಕಟ್ಟೆಯ ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯಲ್ಲಿ ಕೋಟ್ಯಂತರ ರೂ. ವಂಚನೆ ಎಸಗಿರುವ ಘಟನೆ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.
ಕಾವಡಿ ಗ್ರಾಮದ ಹವರಾಲು ನಿವಾಸಿ ಹರೀಶ್ ಕುಲಾಲ್ (32) ಬಂಧಿತ ಆರೋಪಿ. ಸಂಘದ ಕಾವಡಿ ಶಾಖೆಯ ಪ್ರಭಾರ ಮ್ಯಾನೇಜರ್, ಹೆಗ್ಗುಂಜೆ ಗ್ರಾಮದ ಜಾನುವಾರಕಟ್ಟೆ ನಿವಾಸಿ ಸುರೇಶ ಭಟ್ ಹಾಗೂ ಶಾಖೆಯ ಕಿರಿಯ ಗುಮಾಸ್ತ ಹರೀಶ್ ಕುಲಾಲ್ ಸಂಘಕ್ಕೆ 1.70 ಕೋಟಿ ರೂ. ಹಣ ವಂಚಿಸಿ ತಲೆಮರೆಸಿಕೊಂಡಿದ್ದರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ನ.18ರಂದು ಸುರೇಶ್ ಭಟ್ನನ್ನು ಬಂಧಿಸಿದ್ದರು. ಇದೀಗ ಹರೀಶ್ ಕುಲಾಲ್ನನ್ನು ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಮಾರ್ಗದರ್ಶನದಲ್ಲಿ ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಪ್ರವೀಣ್ ಕುಮಾರ್, ಎಸ್ಐ ಮಾಂತೇಶ್ ಜಾಭಗೌಡ ಹಾಗೂ ಠಾಣಾ ಸಿಬ್ಬಂದಿ ಕೃಷ್ಣ ಶೇರೆಗಾರ, ಶ್ರೀಧರ್, ಶರತ್ ಅವರಿದ್ದ ತಂಡವು ಬಂಧಿಸಿದೆ.
A major financial fraud amounting to ₹1.70 crore has come to light at the Kavadi branch of the Shiriyara Service Cooperative Society in Sabarkatte, Udupi district. The police have arrested both the branch manager and a junior clerk in connection with the case.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm