ಬ್ರೇಕಿಂಗ್ ನ್ಯೂಸ್
14-12-25 11:10 pm Mangalore Correspondent ಕ್ರೈಂ
ಮಂಗಳೂರು, ಡಿ.14 : ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ತಂದು ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಸರಬರಾಜು ಮಾಡುತ್ತಿದ್ದ ತಂಡವನ್ನು ಮಂಗಳೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ಡಿ.13ರಂದು ಕಾರಿನಲ್ಲಿ ಬರುತ್ತಿದ್ದಾಗ ಬಂಧಿಸಿದ್ದಾರೆ.
ಮಲ್ಲೂರು ನಿವಾಸಿ ಅಹಮ್ಮದ್ ಶಾಬೀತ್ (35), ಬಂಟ್ವಾಳ ಜೋಡುಮಾರ್ಗ ನಿವಾಸಿ ಮಹಮ್ಮದ್ ಶಂಶೀರ್ (36) ಮತ್ತು ಸರಪಾಡಿ ನಿವಾಸಿ ಶ್ರೀಮತಿ ನೌಶೀನ (27) ಬಂಧಿತರು.
90 ಗ್ರಾಂ MDMA ಮಾದಕ ವಸ್ತು ಮೌಲ್ಯ, ಬಿಳಿ ಬಣ್ಣದ KL-58-W-6342 ಮಾರುತಿ ಸ್ವಿಪ್ಟ್ ಕಾರು ಮತ್ತು ಮೊಬೈಲ್ ಪೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಅಹಮ್ಮದ್ ಶಾಬೀತ್ ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ನಿರಂತರವಾಗಿ ಬೆಂಗಳೂರಿನಿಂದ ಮಾದಕ ವಸ್ತುವನ್ನು ತಂದು ಸರಬರಾಜು ಮಾಡುತ್ತಿದ್ದ. ಇವರ ತಂಡದಲ್ಲಿ ಪೊಲೀಸರಿಗೆ ಅನುಮಾನ ಬಾರದಂತೆ ಮಾಡಲು ಕಾರಿನಲ್ಲಿ ಮಹಿಳೆಯಾದ ಶ್ರೀಮತಿ ನೌಶಿನ ಎಂಬವರನ್ನು ಜೊತೆಗೆ ಇರಿಸಿಕೊಂಡು ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದರು.
ಮಂಗಳೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಖಚಿತ ಮಾಹಿತಿಯನ್ನು ಕಲೆ ಹಾಕಿ, ತಂಡವನ್ನು ಅರ್ಕುಳ ಬಳಿ ಕಾರಿನಲ್ಲಿ ಬರುತ್ತಿದ್ದಾಗ ದಸ್ತಗಿರಿ ಮಾಡಿರುತ್ತಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ನೀಡಲಾಗಿದೆ.
The Mangaluru City Central Crime Branch (CCB) police have arrested three persons for allegedly transporting MDMA drugs from Bengaluru and supplying them to drug peddlers in Mangaluru. The arrests were made on December 13 while the accused were travelling in a car.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 10:54 am
HK News Staffer
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm