ಬ್ರೇಕಿಂಗ್ ನ್ಯೂಸ್
07-02-26 05:21 pm Bangalore Correspondent ಕ್ರೈಂ
ಬೆಂಗಳೂರು, ಫೆ.7 : ರಾಜಧಾನಿ ಬೆಂಗಳೂರಿನಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅಪಹರಣ, ಕಳ್ಳತನ ಅಥವಾ ದೌರ್ಜನ್ಯದ ಪ್ರಕರಣಗಳು ಕೇಳಿಬರುವ ನಗರದಲ್ಲಿ ಈ ಬಾರಿ ‘ಗರ್ಭಿಣಿ ಬೆಕ್ಕಿನ’ ಅಪಹರಣ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಎಚ್.ಎ.ಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ‘ವ್ಯಾನ್ಶಿ ಸಾಲೇಟೇರ್’ ಅಪಾರ್ಟ್ಮೆಂಟ್ ಆವರಣದಲ್ಲಿ ಇದ್ದ ಗರ್ಭಿಣಿ ಬೆಕ್ಕೊಂದನ್ನು ಅಕ್ರಮವಾಗಿ ಹಿಡಿದು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂಬ ಆರೋಪದಡಿ ಬರೋಬ್ಬರಿ 9 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಪ್ರಾಣಿಪ್ರಿಯ ಹರೀಶ್ ಎಂಬವರು ಈ ಸಂಬಂಧ ಎಚ್.ಎ.ಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಪಾರ್ಟ್ಮೆಂಟ್ ಆವರಣದಲ್ಲಿ ವಾಸಿಸುತ್ತಿದ್ದ ಮೂಕ ಪ್ರಾಣಿಯನ್ನು ಅನುಮತಿ ಇಲ್ಲದೆ ಹಿಡಿದು ಸಾಗಿಸಿರುವುದು ಕಾನೂನುಬಾಹಿರ ಎಂದು ಅವರು ಆಕ್ಷೇಪಿಸಿದ್ದಾರೆ. ದೂರಿನನ್ವಯ ಅಪಾರ್ಟ್ಮೆಂಟ್ ಅಸೋಸಿಯೇಷನ್ ಅಧ್ಯಕ್ಷ ಶ್ರೀರಾಮ್, ಸೆಕ್ಯುರಿಟಿ ಮ್ಯಾನೇಜರ್ ಹಾಗೂ ಇತರ ಸಿಬ್ಬಂದಿ ಸೇರಿ ಒಟ್ಟು 9 ಮಂದಿಯನ್ನು ಆರೋಪಿಗಳನ್ನಾಗಿ ಮಾಡಿದ್ದಾರೆ.
ಪ್ರಕರಣವನ್ನು ಪೊಲೀಸರು ‘ಪ್ರಾಣಿ ದೌರ್ಜನ್ಯ ತಡೆ ಕಾಯ್ದೆ’ ಅಡಿ ದಾಖಲಿಸಿದ್ದು, ಗರ್ಭಿಣಿ ಬೆಕ್ಕನ್ನು ಯಾವ ಉದ್ದೇಶಕ್ಕೆ ಮತ್ತು ಎಲ್ಲಿ ಸ್ಥಳಾಂತರಿಸಲಾಗಿದೆ ಎಂಬ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm