ಬ್ರೇಕಿಂಗ್ ನ್ಯೂಸ್
08-02-26 12:59 pm Mangaluru Staffer ಕ್ರೈಂ
ಮಂಗಳೂರು, ಫೆ.8: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ನವಗ್ರಾಮ ಸೈಟ್ ನಾರ್ಯಗುತ್ತು ಗುಡ್ಡ ಪ್ರದೇಶದಲ್ಲಿ ನಿಷೇಧಿತ MDMA ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಏಂಟಿ ಡ್ರಗ್ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಮಂಗಳೂರು ದಕ್ಷಿಣ ಉಪವಿಭಾಗದ ಎ.ಸಿ.ಪಿ ಮಾರ್ಗದರ್ಶನದಲ್ಲಿ ಕೊಣಾಜೆ ಪೊಲೀಸ್ ಠಾಣೆಯ ನಿರೀಕ್ಷಕರು, ಉಪ ನಿರೀಕ್ಷಕರು, ಸಿಬ್ಬಂದಿಗಳು ಹಾಗೂ ಮಂಗಳೂರು ದಕ್ಷಿಣ ಉಪ ವಿಭಾಗದ ಏಂಟಿ ಡ್ರಗ್ ಸಿಬ್ಬಂದಿಗಳು ಫೆ.7ರಂದು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಆರೋಪಿ ಮೂಲತಃ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಿವಾಸಿ, ಹಾಲಿ ಬಾಳೆಪುಣಿ ಗ್ರಾಮದಲ್ಲಿ ನೆಲೆಸಿದ್ದ ಜೋರ್ಡನ್ (21) ಬಂಧಿತ ವ್ಯಕ್ತಿ.
ಆರೋಪಿ ವಶದಿಂದ 55 ಗ್ರಾಂ MDMA ಮಾದಕ ವಸ್ತು, ಒಂದು ಮೊಬೈಲ್ ಫೋನ್, ಡಿಜಿಟಲ್ ತೂಕದ ಮಾಪನ ಯಂತ್ರ ಸೇರಿದಂತೆ ಇತರ ವಸ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಆರೋಪಿತನ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 14/2026, ಕಲಂ : 8(ಸಿ), 22(ಎ), 22(ಬಿ), 22(ಸಿ) NDPS ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
The Anti-Drug Wing of the police arrested a youth while he was allegedly selling the banned narcotic substance MDMA in the limits of Konaje Police Station. Acting on credible information, the Anti-Drug police conducted a raid at Navagrama Site, Naryaguttu Gudda area of Balepuni village, under Konaje police station limits, and apprehended the accused on February 7.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm