ಬ್ರೇಕಿಂಗ್ ನ್ಯೂಸ್
11-02-26 10:54 pm Udupi Correspondent ಕ್ರೈಂ
ಉಡುಪಿ, ಫೆ.11 : ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನ ಖರೀದಿಸಿ ಕೊಡುವ ಭರವಸೆ ನೀಡಿ ಮುಂಬೈ ಮೂಲದ ಮಹಿಳಾ ಉದ್ಯಮಿಯೊಬ್ಬರಿಗೆ 4.78 ಕೋಟಿ ರೂ. ಹಣ ಪಡೆದು ವಂಚಿಸಿದ ಆರೋಪದಲ್ಲಿ ಉಡುಪಿ ಮೂಲದ ಸುಹಾಸಿನಿ ಶೆಟ್ಟಿ ಮತ್ತು ಅವರ ಪತಿ ಪುನೀತ್ ಶೆಟ್ಟಿ ಎಂಬವರ ವಿರುದ್ಧ ಉಡುಪಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಬೈ ಉದ್ಯಮಿ ಮಮತಾ ಶೆಟ್ಟಿಗೆ ದೂರದ ಸಂಬಂಧಿಯಾಗಿದ್ದ ಸುಹಾಸಿನಿ ಶೆಟ್ಟಿ 2024ರ ಜನವರಿಯಿಂದ ಜೂನ್ ವರೆಗಿನ ಅವಧಿಯಲ್ಲಿ ಚಿನ್ನ, ಫ್ಲಾಟ್ ತೆಗೆಸಿಕೊಡುವುದಾಗಿ ಹೇಳಿ ಹಂತ ಹಂತವಾಗಿ ಹಣ ಪಡೆದುಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು. ಅಲ್ಲದೆ, ಹರಾಜಿನಲ್ಲಿ ಚಿನ್ನ, ಫ್ಲ್ಯಾಟ್ ಮೇಲಿನ ಹೂಡಿಕೆ ಮೂಲಕ ಲಾಭದಾಯಕ ಆಸ್ತಿ ಖರೀದಿ ಮಾಡಿಸುವುದಾಗಿ ಭರವಸೆ ನೀಡಿದ್ದರು. ಕೊನೆಗೆ ಯಾವುದೇ ಆಸ್ತಿಯನ್ನೂ ಖರೀದಿಸದೆ ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ.
ಪ್ರಕರಣ ಉಡುಪಿ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಬಳಿಕ ಸುಹಾಸಿನಿ ಶೆಟ್ಟಿ ನ್ಯಾಯಾಲಯದಿಂದ ತನ್ನ ಬಂಧನಕ್ಕೆ ತಡೆಯಾಜ್ಞೆ ಪಡೆದಿದ್ದರು. ನಂತರ ಕಿಶೋರ್ ಶೆಟ್ಟಿ ಮತ್ತು ನವೀನ್ ಮೂಲ್ಕಿ ಎಂಬವರ ಮೂಲಕ ಸಂಧಾನ ಮಾತುಕತೆ ನಡೆಸಿದ್ದು, ಅದು ಫಲಕಾರಿ ಆಗಿರಲಿಲ್ಲ. ಈ ನಡುವೆ, ಸುಹಾಸಿನಿ ದಂಪತಿ ಮುಂಬೈನಿಂದ ಮಂಗಳೂರಿಗೆ ಬಂದು ನೆಲೆಸಿದ್ದು ಇವರ ವಿರುದ್ಧ ಕ್ರಮ ಜರುಗಿಸುವಂತೆ ಮಮತಾ ಶೆಟ್ಟಿ ಮಂಗಳೂರು ಪೊಲೀಸ್ ಆಯುಕ್ತರನ್ನು ಸಂಪರ್ಕಿಸಿ ಕೇಳಿಕೊಂಡಿದ್ದಾರೆ.
An Udupi-based couple, Suhasini Shetty and her husband Puneeth Shetty, have been booked for allegedly cheating a Mumbai businesswoman of ₹4.78 crore on the pretext of purchasing flats and gold through auctions. The complainant claimed the accused collected money in phases between January and June 2024, promising profitable investments but failed to deliver any property.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm