ಬ್ರೇಕಿಂಗ್ ನ್ಯೂಸ್
27-02-26 01:32 pm HK News Desk ಕ್ರೈಂ
ಮಂಗಳೂರು, ಫೆ.27: ಕ್ಷುಲ್ಲಕ ಕಾರಣಕ್ಕೆ ಇಬ್ಬರು ವ್ಯಕ್ತಿಗಳು ನಡು ರಸ್ತೆಯಲ್ಲಿ ಕಲ್ಲು ಹಿಡಿದು ಹೊಡೆದಾಡಿಕೊಂಡ ಘಟನೆ ಮಂಗಳೂರು ನಗರದ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ.
ರಸ್ತೆಯಲ್ಲಿ ಹೊರಳಾಡಿಕೊಂಡು ಇಬ್ಬರೂ ಹೊಡೆದಾಟ ಮಾಡಿದ್ದಾರೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು ರಸ್ತೆ ಬದಿ ಮೂಡೆ ಮಾರಾಟಕ್ಕೆ ಇಟ್ಟಿದ್ದನ್ನು ಒಬ್ಬಾತ ಅಪರಿಚಿತ ತುಳಿದುಕೊಂಡು ಹೋಗಿದ್ದಾನೆ. ಇದನ್ನು ಆಕ್ಷೇಪಿಸಿದ ಸ್ಥಳೀಯರೊಬ್ಬರ ಮೇಲೆ ಅಪರಿಚಿತ ವ್ಯಕ್ತಿ ಅಲ್ಲಿಯೇ ನೆಲದಲ್ಲಿದ್ದ ಕಲ್ಲನ್ನು ಎತ್ತಿ ಹಲ್ಲೆ ನಡೆಸಿದ್ದಾನೆ. ಸ್ಥಳೀಯ ವ್ಯಕ್ತಿಯ ತಲೆಯಲ್ಲಿ ರಕ್ತ ಸೋರುತ್ತಿದ್ದರೂ ಯಾರೋ ಒಬ್ಬ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದಾನೆ. ಎರಡು ದಿನಗಳ ನಂತರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.


ಈ ಬಗ್ಗೆ ಬಂದರು ಠಾಣೆಯಲ್ಲಿ ಮಾಹಿತಿ ಕೇಳಿದಾಗ, ಎರಡು ದಿನಗಳ ಹಿಂದೆ ಒಬ್ಬರು ವ್ಯಕ್ತಿ ಹಲ್ಲೆಯಾದ ಬಗ್ಗೆ ಬಂದಿದ್ದರು. ಅವರು ಸ್ಥಳೀಯ ಕಾಮತ್ ಕೇಟರ್ಸ್ ನಲ್ಲಿ ಕೆಲಸ ಮಾಡುವವರಾಗಿದ್ದು ಹಲ್ಲೆ ವಿಷಯ ತಿಳಿಸಿದ್ದರು. ಅಪರಿಚಿತ ಎಲ್ಲಿಯವ, ಯಾರೆಂದು ಗೊತ್ತಿಲ್ಲ. ದೂರು ಬೇಡ ಎಂದು ಬಳಿಕ ಹೋಗಿದ್ದರು. ದೂರು ಕೊಟ್ಟಿದ್ದರೆ ಎಫ್ಐಆರ್ ಮಾಡುತ್ತಿದ್ದೆವು. ಇವತ್ತು ವಿಡಿಯೋ ಬಂದಿದೆ, ಹಲ್ಲೆ ಕೃತ್ಯ ಆಗುತ್ತಿರುವಾಗಲೂ ಅವನು ವಿಡಿಯೋ ಮಾಡುತ್ತ ನಿಂತಿದ್ದಾನೆ ಎಂದು ತಿಳಿಸಿದ್ದಾರೆ.
Stone attack in broad daylight at Car Street, Mangaluru. Two men seen fighting with stones over a minor dispute, one left bleeding. Shockingly, a bystander recorded the incident instead of intervening.#Mangalore #ViralVideo pic.twitter.com/7wpgtPgLEa
— Headline Karnataka (@hknewsonline) February 27, 2026
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm